ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ, ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ
ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ…
