Author: Aravind S

ಸಾ.ರಾ.ಗೋವಿಂದು ಅವರ ಜನ್ಮದಿನದ ಅಂಗವಾಗಿ ರಾಜಾಜಿನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ

ಸಾ.ರಾ.ಗೋವಿಂದು ಅವರ ಜನ್ಮದಿನದ ಅಂಗವಾಗಿ ರಾಜಾಜಿನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ಎಚ್.ಎಂ.ರೇವಣ್ಣ, ಅನೂಪ್ ಸಾ.ರಾ. ಗೋವಿಂದು ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿಯ ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನುಸ್ವೀಕರಿಸಿ,

ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ವಿವಿಧ ಮನವಿಗಳನ್ನು ಹೊತ್ತು ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಿವಿಧ ಮನವಿಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಿದರು. ಜನರೇ ನನ್ನ ಶಕ್ತಿ ಎಂದ ಸಮಾಜ…

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರೊಂದಿಗೆ ಶ್ರೀ ಎಸ್ ಆರ್ ಪಾಟೀಲರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ದಲಿತರ,ನೇಕಾರರ, ಹಾಗೂ ಲಂಬಾಣಿ ತಾಂಡಗಳ ಕುಂದುಕೊರತೆ ಬಗ್ಗೆ ಚರ್ಚೆ.

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರೊಂದಿಗೆ ಬಾಗಲಕೋಟ ಜಿಲ್ಲೆಯ ಜಮಖಂಡಿ, ತೇರದಾಳ,ಮುಧೋಳ, ಬೀಳಗಿ ಹಾಗೂ ಬಾಗಲಕೋಟ ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರ,ನೇಕಾರರ, ಹಾಗೂ ಲಂಬಾಣಿ ತಾಂಡಗಳ ಕುಂದುಕೊರತೆ ಮತ್ತು ಕೋವಿಡ್ ನಿಂದ ಉಂಟಾದ ಸಂಕಷ್ಟಗಳ ಕುರಿತು ನಡೆಸಿದ ಅಧ್ಯಯನ…

ಸಿಎಂ ಬದಲಾವಣೆ ನಿಶ್ಚಿತ; ಯಡಿಯೂರಪ್ಪ ಜೊತೆಗೆ ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೂ ಕೊಕ್

ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ ಲೀಕ್ ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌, ಈಶ್ವರಪ್ಪ ಗ್ಯಾಂಗು ಕೂಡ ಸಂಪುಟದಿಂದ ಖಾಯಂ ಆಗಿ ಹೊರಬೀಳಲಿದೆ. ಈ ಸ್ಪೋಟಕ ಸಂಗತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌…

ಖುದಾವಂದಪೂರ್ ಗ್ರಾಮದಲ್ಲಿ ಸಿಡಿಲಿಗೆ ಮೃತರಾದ ಮನೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ || ಕುಟುಂಬ ಸದಸ್ಯರಿಗೆ ಸಾಂತ್ವನ

ತಾಯಿ, ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಧನದ ಮಂಜೂರಾತಿ ಪತ್ರ ವಿತರಣೆ ಭಾಲ್ಕಿ ತಾಲೂಕಿನ ಖುದಾವಂದಪೂರ್ ಗ್ರಾಮದಲ್ಲಿ ಸಿಡಿಲಿಗೆ ಮೃತರಾದ ತಾಯಿ ಹಾಗುಮಗುವಿನ ಮನೆಗೆ ಭಾನುವಾರ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಧೈರ್ಯ ತುಂಬಿದರು. ಕೃಷಿ ಚಟುವಟಿಕೆ…

ಕರ್ನಾಟಕ ರಾಜ್ಯ ಕುಂಚಿಟಿಗ ಮೀಸಲಾತಿ ಹೋರಾಟ ಸಣ್ಣಪುಟ್ಟ ಜಾತಿ, ಪಶುಪಾಲನಾ ಬುಡಕಟ್ಟು ಜನಾಂಗಗಳನ್ನು ನಿರ್ಮಾಣ ಮಾಡುವಂತ ನಿರ್ಣಯವನ್ನು , ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಕುಂಚಿಟಿಗ ಸಂಘ ಜಂಟಿಯಾಗಿ ಖಂಡಿಸುತ್ತವೆ.

ರಾಜ್ಯ ಸರ್ಕಾರವು ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಣ್ಣಪುಟ್ಟ ಜಾತಿ, ಪಶುಪಾಲನಾ ಬುಡಕಟ್ಟು ಜನಾಂಗಗಳನ್ನು ನಿರ್ಮಾಣ ಮಾಡುವಂತ ನಿರ್ಣಯವನ್ನು ರಾಜ್ಯ ಸರ್ಕಾರ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಕುಂಚಿಟಿಗ ಮೀಸಲಾತಿ ಹೋರಾಟ ಮತ್ತು ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಕುಂಚಿಟಿಗ…

ಶಿಕಾರಿಪುರ; ಬಾವೈಕ್ಯತೆ ಸಾರುವ ಅಪರೂಪದ ವಿದ್ಯಾಸಂಸ್ಥೆ ಜುಭೇಧ ಸಂಸ್ಥೆ. ಶಿವಾನಂದ ತಗಡೂರ.

ನಾನು ಊಹೇ ಕೂಡ ಮಾಡಿರಲಿಲ್ಲ ಬಹುಶಃ ಕೋಮು ಸೌಹಾರ್ದಯುತ ಸಂಸ್ಥೆ ಇದಾಗಿರಬೇಕೆಂದು ಕೊಂಡಿದ್ದೆ.ಆದರೆ ಸಂಸ್ಕ್ರಾರಬರಿತ ಬಾವೈಕ್ಯತೇ ಸಾರುವ ಅಪರೂಪದ ವಿದ್ಯಾಸಂಸ್ಥೆ ಎಂದು ಜುಬೇಧ ವಿದ್ಯಾ ಸಂಸ್ಥೆ ಯನ್ನು ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡುರು ಬಣ್ಣಿಸಿದರು.ಅವರು ನಗರದ ಜುಬೇದ ವಿದ್ಯಾ ಸಂಸ್ಥೆ…

ಶ್ರೀ ಆನಂದ್ ಸಿಂಗ್ ಅವರ ತಂದೆ ಶ್ರೀ ಪೃಥ್ವಿರಾಜ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಹೊಸಪೇಟೆಯ ಮನೆಗೆ ಸಚಿವ ಶ್ರೀ ಬಿ.ಶ್ರೀರಾಮುಲು ರವರು ಭೇಟಿ

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಮೂಲಸೌಲಭ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವರು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಆತ್ಮೀಯರಾದ ಶ್ರೀ ಆನಂದ್ ಸಿಂಗ್ ಅವರ ತಂದೆ ಶ್ರೀ ಪೃಥ್ವಿರಾಜ್…

ಹೆಲಿಕಾಪ್ಟರ್ ಹಾರಾಟಕ್ಕೆ ಸಹಕರಿಸದ ಹವಾಮಾನ, ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ; ಡಿ.ಕೆ. ಶಿವಕುಮಾರ್

ಮಾಜಿ ಸಚಿವರು ಹಾಗೂ ಸಂಸದರಾದ ಜಿ. ಮಾದೇಗೌಡರು ರಾಜ್ಯ ಕಂಡ ಮುತ್ಸದ್ದಿ ನಾಯಕರು ಹಾಗೂ ರೈತಪರ ಹೋರಾಟಗಾರರು. ನನಗೆ ಬಹಳ ಆಪ್ತರು. ವಿದ್ಯಾರ್ಥಿ ದಿನಗಳಿಂದ ಹಿಡಿದು ಇಲ್ಲಿಯವರೆಗೆ ಅವರೊಟ್ಟಿಗೆ 45 ವರ್ಷಗಳ ಕಾಲ ರಾಜಕೀಯ ಮಾಡಿದ್ದೇನೆ. ಆದರೆ ಅವರು ಇಂದು ನಮ್ಮೊಟ್ಟಿಗಿಲ್ಲ.…

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದ ಮಾಜಿ ಸಂಸದರು,ಮಾಜಿ ಶಾಸಕರು,ಮಾಜಿ ಜಿಲ್ಲಾ ಅದ್ಯಕ್ಷರುಗಳ್ಳನ್ನು ಉದ್ದೇಶಿಸಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು