Author: Aravind S

ಉದ್ಯೋಗಾಧಾರಿತ ಡಿಪ್ಲೊಮಾ, ಪೋಸ್ಟ್ ಗ್ರ್ಯಾಜುಯೇಟ್

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ ಉದ್ಯೋಗಾದಾರಿತ ಡಿಪ್ಲೊಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ2021-22 ನೇ ಸಾಲಿನ ಶೈಕ್ಷಣಿಕ ಪ್ರವೇಶಕ್ಕೆ ಆನ್‍ಲೈನ್ ಅಥವಾ ಆಫ್‍ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್), ಕೌಶಲ ಮತ್ತುತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು…

ಅಕ್ರಮ ಪ್ರಾಣಿಗಳ ವಧೆ, ಸಾಗಾಣಿಕೆ, ಮಾರಾಟ ಮಾಡುವವರ

ವಿರುದ್ಧ ಕಾನೂನು ಕ್ರಮ ಪ್ರಿವೆನ್ಷನ್ ಆಫ್ ಕ್ರುಯಾಲಿಟಿ ಟು ಅನಿಮಲ್ಸ್ ಆ್ಯಕ್ಟ್ 1960 ರ ಪ್ರಕಾರ2015 ಆಗಸ್ಟ್ 14 ರ ಸರ್ಕಾರದ ಅದೇಶದಂತೆ ಕಾನೂನು ಬಾಹೀರವಾಗಿಪ್ರಾಣಿಗಳ ಅಕ್ರಮ ವಧೆ, ಸಾಗಾಣಿಕೆ ಹಾಗೂ ಮಾರಾಟ ಮಾಡುವುದುಕಂಡು ಬಂದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಕಾನೂನು…

ಝೀಕಾ ವೈರಸ್ ಭೀತಿ : ಲಾರ್ವಾ ಸಮೀಕ್ಷೆಗೆ ಹೆಚ್ಚಿನ

ಒತ್ತು ನೀಡಲು ಡಿ.ಸಿ. ಸೂಚನೆ ನೆರೆಯ ರಾಜ್ಯ ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾವೈರಸ್ ‘ಈಡಿಸ್ ಈಜಿಪ್ಟೈ’ ಎನ್ನುವ ಸೊಳ್ಳೆ ಕಚ್ಚುವುದರಿಂದ ಹರಡುವಸಾಂಕ್ರಾಮಿಕ ರೋಗವಾಗಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿಸೊಳ್ಳೆಗಳ ಲಾರ್ವಾ ಪತ್ತೆಹಚ್ಚುವ ಸಮಿಕ್ಷೆ ಕಾರ್ಯ ಕೈಗೊಳ್ಳಲುಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

ಹೊನ್ನಾಳಿ, ಜು.15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರವು ದೀಪ ಬೆಳಗಿಸುವುದರ ಮೂಲಕ ಚಾಲನೆ ಯನ್ನು ಕೊಡಲಾಯಿತು. ಜಿಲ್ಲಾ ಯೋಜನಾಧಿಕಾರಿಯಾದ ಜಯಂತ್ ಪೂಜಾರ್‌ ರವರು ಮಾತನಾಡಿ ಹೊನ್ನಾಳಿ ತಾಲ್ಲೂಕಿನಲ್ಲಿ ಒಟ್ಟು 1844 ಸಂಘಗಳಿದ್ದು,…

ರಾಜ್ಯ ಸಹಕಾರ ಮಂಡಳಿಯ ನಿರ್ದೇಶಕರಾದ ಡಿ ಜಿ ಶಾಂತನಗೌಡ್ರುರವರು ಸಹಕಾರ ಸಂಘದ ಮೀಟಿಂಗ್ ಹಾಲ್ ಕಟ್ಟಡ ಕಟ್ಟಲಿಕ್ಕೆ ಗುದ್ದಲಿ ಪೂಜೆ

ಹೊನ್ನಾಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಹೊನ್ನಾಳಿ ಇವರ ವತಿಯಿಂದ ಈ ಸಹಕಾರ ಸಂಘದ ಮೀಟಿಂಗ್ ಹಾಲ್ ಕಟ್ಟಡ ಕಟ್ಟಲಿಕ್ಕೆ ಇಂದು ಗುದ್ದಲಿ ಪೂಜೆಯನ್ನು ರಾಜ್ಯ ಸಹಕಾರ ಮಂಡಳಿಯ ನಿರ್ದೇಶಕರಾದ ಡಿ ಜಿ ಶಾಂತನಗೌಡ್ರುರವರು ನೆರವೇರಿಸಿದರು .ಈ ಸಂದರ್ಭದಲ್ಲಿ…

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿನಾರಾಯಣ ಅವರು ಖ್ಯಾತ ವೈದ್ಯರಾದ ಡಾಕ್ಟರ್ ಅಂಜನಪ್ಪ ಅವರನ್ನು ಭೇಟಿ

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿನಾರಾಯಣ ಅವರು ಖ್ಯಾತ ವೈದ್ಯರಾದ ಡಾಕ್ಟರ್ ಅಂಜನಪ್ಪ ಅವರನ್ನು ಭೇಟಿಯಾಗಿ ಕೊರೋನಾ 3ನೇ ಅಲೆಯಿಂದ ಜನರನ್ನು ಹೇಗೆ ಈ ರೋಗದಿಂದ ಪಾರುಮಾಡಬಹುದು ಎಂದು ಅವರುಗಳ ಜೊತೆಗೆ ಸುದೀರ್ಘವಾಗಿ ಅವರೊಂದಿಗೆ ಚರ್ಚೆ ಮಾಡಿದರು.

“ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುಅವರು ರಾಂಪುರ ಮಠದ ಶ್ರೀ ಷ ಬ್ರಹ್ಮ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿ ಮೊದಲನೇ ವರ್ಷದ ಪುಣ್ಯಾರಾಧನೆ”

ಹೊನ್ನಾಳಿ ತಾಲೂಕು ಸಾಸ್ವೇಹಳ್ಳಿ ರಾಂಪುರ ಮಠದ ಶ್ರೀ ಷ ಬ್ರಹ್ಮ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿ ಅವರ ಮೊದಲನೇ ವರ್ಷದ ಪುಣ್ಯಾರಾಧನೆಯನ್ನು ಆ ಮಠದ ವತಿಯಿಂದ ಹಮ್ಮಿಕೊಂಡಿದ್ದರು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುಅವರು ಬೆಳಗ್ಗೆ ಈ ಕಾರ್ಯಕ್ರಮಕ್ಕೆ…

ಶಾಸಕರಾದ ಡಾ.ಯತಿಂದ್ರ ಸಿದ್ದರಾಮಯ್ಯರವರು ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿರುವ ಶಾಲಾ ಕಟ್ಟಡದ ಉದ್ಘಾಟನೆ

ವರುಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ತಿ.ನರಸೀಪುರ ತಾಲೂಕಿನ ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿರುವ ಶಾಲಾ ಕಟ್ಟಡದ ಉದ್ಘಾಟನೆಯನು ನಮ್ಮ ವರುಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. #ಯತಿಂದ್ರ ಸಿದ್ದರಾಮಯ್ಯರವರು ನೆರವೇರಿಸಿದರು ಮುಖಂಡರಾದ ಮಹದೇವಣ್ಣ, ಬ್ಲಾಕ್ ಕಾಂಗ್ರೆಸ್…

ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಬಸ್ಸು ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ.

ವರುಣ ವಿಧಾನಸಭೆ ಕ್ಷೇತ್ರದ ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಬಸ್ಸು ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಮ್ಮ ವರುಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. #ಯತೀಂದ್ರ ಸಿದ್ದರಾಮಯ್ಯರವರು ನೆರವೇರಿಸಿದರು ಮುಖಂಡರಾದ ಮಹದೇವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಜಾತಿವಾರು ಜನಗಣತಿಯನ್ನು ದೇಶದಲ್ಲಿ ಮಾಡಬೇಕು, ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಲೆ

ಮುಂಬೈ: ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಲೆ ಅವರು ಗಂಭೀರ ವಿಷಯವನ್ನು ಮೊದಲ ಬಾರಿಗೆ ಕವಿತೆ ರಚಿಸದೆ ಸ್ಪರ್ಶಿಸುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ, ಭಾನುವಾರ ವಿಶ್ವ ಜನಸಂಖ್ಯಾ ದಿನವಾಗಿತ್ತು. ಈ ಸಂದರ್ಭದಲ್ಲಿ ರಾಮದಾಸ್ ಅಠವಲೆ…