Author: Aravind S

ಡಾ.ಎಚ್.ಪಿ ರಾಜ್‌ಕುಮಾರ್ ಭಾರತೀಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸರ್ಕಾರ ಜಾರಿಗೊಳಿಸಿರುವ ವಿದ್ಯಾಗಮವನ್ನು ಕಟ್ಟುನಿಟ್ಟಿನಲ್ಲಿ ಪಾಲಿಸುವ ಮೂಲಕ ನಾಳಿನ ನಾಗರೀಕರ ನಿರ್ಮಾಣ.

ಕೊರೊನಾ ನಡುವೆಯೂ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಿ ಹೊನ್ನಾಳಿ: ಎರಡು ವರ್ಷದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಕೊಂಡಿಲ್ಲ. ಆದ್ದರಿಂದ ಶಾಲೆಯು ಪ್ರಾರಂಭದ ದಿನದಿಂದಲೇ ವಿದ್ಯಾರ್ಥಿಗಳನ್ನು ದೂರವಾಣಿ, ಇನ್ನಿತರೆ ಮೂಲಗಳಿಂದ ಸಂಪರ್ಕಿಸಿ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕು. ಸರ್ಕಾರ ಜಾರಿಗೊಳಿಸಿರುವ ವಿದ್ಯಾಗಮವನ್ನು ಕಟ್ಟುನಿಟ್ಟಿನಲ್ಲಿ ಪಾಲಿಸುವ ಮೂಲಕ ನಾಳಿನ…

ವೃತ್ತಿಪರರ ಬಗ್ಗೆ ನಾವು ಗೌರವ ಹೊಂದಬೇಕು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಈ ದಿನ ವಿಶೇಷ ವೃತ್ತಿಗಳ ದಿನಾಚರಣೆ ಇದ್ದು, ಸಮಾಜದ ಉನ್ನತಿಗಾಗಿ, ಸಮಾಜದ ಸ್ವಸ್ಥೆತೆಗಾಗಿ, ಹಗಲಿರುಳು ಶ್ರಮಿಸುವ ವರ್ಗವನ್ನ ಗೌರವಿಸುವ ಸುದಿನ. ಎಲ್ಲರೂ ತಮ್ಮ ತಮ್ಮ ವೃತ್ತಿಗೆ ನ್ಯಾಯ ಸಲ್ಲಿಸುವ ಅವಕಾಶಗಳು, ಸೇವಾ ಮನೋಭಾವ ಹೊಂದಿ, ಜನರನ್ನ ಸರಿದಾರಿಗೆ ತಂದು, ಸಮಾಜ ಸುದಾರಣೆಗೆ…

ರೈತರ ಆದಾಯ ವೃದ್ದಿಸುವ ಬಿದಿರು ಸಸಿಗಳ ಉಚಿತ ವಿತರಣೆ#

ಬಿದಿರು ಒಂದು ಬಹುಪಯೋಗಿ ಸಸ್ಯ ಗುಂಪಿಗೆ ಸೇರಿದ್ದು, ರೈತರಿಗೆ ಉತ್ತಮ ಆದಾಯದ ಮೂಲವಾಗಿದೆ. ಆದ್ದರಿಂದ ರಾಷ್ಟ್ರೀಯ ಬಾಂಬೂ ಮಿಷನ್ ಯೋಜನೆಯಡಿ ಬಿದಿರನ್ನು ಕೃಷಿ ಅರಣ್ಯದಲ್ಲಿ ಬೆಳೆಸಲು ಕಾರ್ಯಕ್ರಮ ರೂಪಿತವಾಗಿದೆ. ಸಾಮಾಜಿಕ ಅರಣ್ಯ ವಿಭಾಗದಿಂದ ಬಿದಿರು ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು ರೈತರು ಇದಕ್ಕಾಗಿ…

ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಸಹಕಾರ ಸಂಸ್ಥೆ, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಹಾಗೂ ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮಾತ್ರ 6 ತಿಂಗಳ ಅವಧಿಯ…

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ

ಪರಿಶೀಲನಾ ಸಭೆ ಖಾಸಗಿ ಶಾಲೆಗಳು ಆರ್‍ಟಿಇ ನಡಿ ಮಕ್ಕಳ ಪ್ರವೇಶ ನಿರಾಕರಿಸುವಂತಿಲ್ಲ- ಡಾ.ಆರ್.ಜಿ. ಆನಂದ್ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‍ಟಿಇ) ನಡಿ ಹಂಚಿಕೆಯಾಗುವಮಕ್ಕಳ ಪ್ರವೇಶವನ್ನು ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂನಿರಾಕರಿಸುವಂತಿಲ್ಲ, ಇಂತಹ ಪ್ರಕರಣಗಳು ಕಂಡುಬಂದಲ್ಲಿ,ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಬೇಕು ಎಂದು…

ಆರುಂಡಿ ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ಕಾರ್ಯಕ್ರಮ ಆಯೊಜಿಸಿ 100 ಸಸಿಗಳನ್ನು ನಾಟಿ

ಹೊನ್ನಾಳಿ ತಾಲೂಕಿನ ಸವಳಂಗ ವಲಯದ ಆರುಂಡಿ ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ಕಾರ್ಯಕ್ರಮ ಆಯೊಜಿಸಿ 100 ಸಸಿಗಳನ್ನು ನಾಟಿ ಮಾಡಿಸಲಾಯಿತು ಈ ಸಂಧರ್ಭ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಶ್ರೀ ಹಾಲಪ್ಪ ಸರ್ ರವರು ಕಾರ್ಯಕ್ರಮ…

ಕಂದಾಯ ದಿನಾಚರಣೆಯ ಅಂಗವಾಗಿ ಹೊನ್ನಾಳಿ ತಾಲೂಕು ಆಫೀಸ್ ಆವರಣದಲ್ಲಿ ತಾಲೂಕು ದಂಡಾಧಿಕಾರಿಗಳಾದ ಬಸನಗೌಡ ಕೊಟೂರ್ ಅವರು ಸಸಿ ನೆಡುವುದರ ಮೂಲಕ ಚಾಲನೆ

ಹೊನ್ನಾಳಿ ದಿನಾಂಕ 1/7/2021 ರಂದು ಇಂದು ಕಂದಾಯ ದಿನಾಚರಣೆಯ ಅಂಗವಾಗಿ ಹೊನ್ನಾಳಿ ತಾಲೂಕು ಆಫೀಸ್ ಆವರಣದಲ್ಲಿ ತಾಲೂಕು ದಂಡಾಧಿಕಾರಿಗಳಾದ ಬಸನಗೌಡ ಕೊಟೂರ್ ಅವರು ಸಸಿ ನೆಡುವುದರ ಮೂಲಕ ಚಾಲನೆ ಕೊಟ್ಟರು.ಉಪಸ್ಥಿತಿಯಲ್ಲಿ ತಾಲೂಕ್ ದಂಡಾಧಿಕಾರಿಗಳು ಬಸನಗೌಡ ಕೊಟೂರ ಮತ್ತು ಗ್ರೇಟ್ 2 ತಾಸಿಲ್ದಾರರು…

ಲಸಿಕೆ ನೀಡಿ ಅಭಿಯಾನ: ಕಾಂಗ್ರೆಸ್‍ನಿಂದ ದಾವಣಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂದೆ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ಲಸಿಕೆ ನೀಡಬೇಕೆಂದು ಆಗ್ರಹಿಸಿ ಜುಲೈ 3 ರಂದು ದಾವಣಗೆರೆ ನಗರದ 9 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ…

ವೈದ್ಯರು ರೋಗಿಗಳಿಗೆ ದೇವರ ಸಮಾನ ಜಿ ಕೆ ಹೆಬ್ಬಾರ್

“ವೈದ್ಯೋ ನಾರಾಯಣೋ ಹರಿ” ಎಂಬ ಮಾತಿದೆ. ಮನುಷ್ಯನಿಗೆ ಒಂದಲ್ಲಾ ಒಂದು ಕಾರಣಕ್ಕೆ ಅನಾರೋಗ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿದ ತೊಂದರೆಗಳು ಉಂಟಾಗುವುದು ಸಹಜ. ಅದಕ್ಕೆ ಸರಿಯಾದ ಉಪಚಾರ ಹಾಗೂ ಆರೈಕೆಯ ಕ್ರಮ ಕೈಗೊಂಡಾಗ ಬಹುಬೇಗ ವಾಸಿಯಾಗುವುದು. ಅಂತಹ ಒಂದು ಉತ್ತಮ ಆರೋಗ್ಯ ತಪಾಸಣೆ…

ಯುವ ಸಮೂಹ ನನ್ನ ದೇಶದ ಸಂಪತ್ತು, ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಯುವ ಸಮೂಹ ನನ್ನ ದೇಶದ ಸಂಪತ್ತು, ಅಂತಹ ಯುವ ಸಮೂಹಕ್ಕೆ ಲಸಿಕೆ ನೀಡುತ್ತಿದ್ದು ಯುವ ಸಮೂಹ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ…