Author: Aravind S

ನ್ಯಾಮತಿ:ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಭೀಕರ ಅಪಘಾತ, ಮೂವರ ಸಾವು

ನ್ಯಾಮತಿ:ತಾಲ್ಲೂಕಿನ ಶಿವಮೊಗ್ಗ-ಶಿಕಾರಿಪುರ ರಸ್ತೆಯಚಿನ್ನಿಕಟ್ಟೆ ಬಳಿ ಕೆಎಸ್‍ಆರ್‍ಟಿಸಿ ವಾಯುವ್ಯ ಸಾರಿಗೆ ಬಸ್ ಹಾಗೂ ಒಮಿನಿ ಕಾರು ಪರಸ್ಪರಡಿಕ್ಕಿಯಾಗಿ ಒಮಿನಿ ಕಾರಿನಲ್ಲಿದ್ದ ಹರಮಘಟ್ಟ ನಂಜುಂಡಪ್ಪ(83), ಚಾಲಕ ದೇವರಾಜ ಹರಮಘಟ್ಟ(27), ರಾಖೇಶ ಸೂರಗೊಂಡನಕೊಪ್ಪ(30) ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ.ವಿವರ: ಹರಮಘಟ್ಟದಿಂದ ಸವಳಂಗ ಮಾರ್ಗವಾಗಿ ಶಿಕಾರಿಪುರ ಹೋಗುತ್ತಿದ್ದ ಒಮಿನಿ…

ನ್ಯಾಮತಿ: ಮಲ್ಲಿಗೇನಹಳ್ಳಿ ಗ್ರಾಮದಲ್ಲಿ “ಚುನಾವಣಾ ಪರ್ವ” ದೇಶದ ಗರ್ವ”ಜಾಗೃತಿ ಮತದಾರರಾಗಿರಿ ಎಂದು ಮತದಾರರ ಜಾಗೃತಿ .

ನ್ಯಾಮತಿ: ತಾಲೂಕು ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಭಾರತದ ಚುನಾವಣಾ ಆಯೋಗದ ಆದೇಶದ ಹಿನ್ನೆಲೆಯಲ್ಲಿ “ಚುನಾವಣಾ ಪರ್ವ’ ದೇಶದ ಗರ್ವ”ಜಾಗೃತಿ ಮತದಾರರಾಗಿರಿ ಮತದಾರರ ಮಾರ್ಗದರ್ಶಿಯನ್ನ ಬಿ ಎಲ್ ಓ, ಶಾರದೆ ಕೆ ಯವರು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಪ್ರತಿಯೊಂದು ಮನೆ ಮನೆಗೆ ಮತ್ತು ಸಾರ್ವಜನಿಕ ಸ್ಥಳಗಳಾದ…

ಎಂ.ಪಿ.ರೇಣುಕಾಚಾರ್ಯ ಪತ್ನಿ ಸುಮಾ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಮಡಿಲಕ್ಕಿ ತುಂಬಿದರು.

ಹೊನ್ನಾಳಿ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಹಳ್ಳಿಗೆ ಕುಡಿವ ನೀರಿನ ಸೌಕರ್ಯ ಸೇರಿದಂತೆ ಹೊನ್ನಾಳಿ – ನ್ಯಾಮತಿ ಸರ್ವಾಂಗೀಣ ಅಭಿವೃದ್ಧಿಗೆ ಸಂಸದ ಜಿ.ಎಂ.ಸಿದ್ದೇಶಣ್ಣ ಶ್ರಮಿಸಿದ್ದಾರೆ. ಸಿದ್ದೇಶಣ್ಣ ಅಭಿವೃದ್ಧಿ ಕೆಲಸ ಮಾಡಿದ್ದಕ್ಕೆ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ…

ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ದಾವಣಗೆರೆ,ಏಪ್ರಿಲ್.10.2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.ಅವರು ಬುಧವಾರ…

ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ,ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಲೋಕಸಭಾ ಚುನಾವಣೆಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಒಮ್ಮೆಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ…

ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ.

ದಾವಣಗೆರೆ : ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಚಿಕ್ಕುಜ್ಜನಿ, ಮರಿಕಟ್ಟೆ ಗ್ರಾಮದ ಸುಪುತ್ರಪ್ಪ, ನಂಜುಂಡ ಸ್ವಾಮಿ, ಮಡಿವಾಳರ ಉಮೇಶ್, ಬಣವಿಕಲ್ಲು ಸಿದ್ದೇಶ್, ಪತ್ರೇಶ್, ಬಿ.ಅಜ್ಜಯ್ಯ, ಗ್ರಾ.ಪಂ.ಸದಸ್ಯ ಹನುಮಂತಪ್ಪ, ಬಸಲಿಂಗಪ್ಪ, ಗ್ರಾ.ಪಂ.…

ಬಿಜೆಪಿ ಪಕ್ಷದಲ್ಲಿ ನೊಂದವರ ಪರ ಧ್ವನಿಯಾಗಿ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಸೊರಬ:ಬಿಜೆಪಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಅನೇಕ ನಾಯಕರ ಮನಸ್ಸಿಗೆ ನೋವಾಗಿದೆ. ಕಾರ್ಯಕರ್ತರು ನಲುಗಿಹೋಗಿದ್ದಾರೆ. ಹೀಗಾಗಿ ಪಕ್ಷದ ಪುನಶ್ಚೇತನ ಬಯಸುತ್ತಿದ್ದಾರೆ. ಇವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಶನಿವಾರ ಚುನಾವಣಾ…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ,ಏಪ್ರಿಲ್.06 ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು…

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಸಮ್ಮಿಲನ ಸಮಾವೇಶದಲ್ಲಿ ಶಿವಶಂಕರ್ ಕರೆ.

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ನಾವು ಗೆದಿದ್ದೇವೆ. ಇನ್ನೇನಿದ್ದರೂ ಭಾವುಟ ಹಾರಿಸುವುದೊಂದೆ ಬಾಕಿ ಎಂದು ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕರೆ ನೀಡಿದರು. ಹರಿಹರ ನಗರದ…

ಸವಳಂಗ chek post ನಲ್ಲಿ ದಾಖಲೆಯಿಲ್ಲದ 1ಲಕ್ಷ ರೂ ಎಫ್ ಎಸ ಟಿ ಮತ್ತು ಎಸ್ ಎಸ್ ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.

ನ್ಯಾಮತಿ: ತಾಲೂಕಿನ ಸೌಳಂಗ ಚೆಕ್ ಪೆÇೀಸ್ಟ್‍ನಲ್ಲಿ ಶುಕ್ರವಾರ ಮಧ್ಯಾಹ್ನ ವಾಹನ ತಪಾಸಣೆ ಮಾಡುವಾಗ ಆಡಿ, ಕ್ಯೂ ಎಸ್ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಲಕ್ಷ ರೂಗಳು ಪತ್ತೆಯಾಗಿವೆ. ರೂ. 1 ಲಕ್ಷ ರೂಪಾಯಿಗಳನ್ನು ಮೊತ್ತವನ್ನು ವಶಕ್ಕೆ ಪಡೆದು ಎಸ್ ಎಸ್…