ಶಿವಮೊಗ್ಗ, ಹಂತಹಂತವಾಗಿ ಎಲ್ಲರಿಗೂ ಲಸಿಕೆ ದೊರೆಯಲಿದೆ : ಕೆ.ಬಿ.ಶಿವಕುಮಾರ್
ಶಿವಮೊಗ್ಗ, ಜೂನ್ 21 ಕೊರೋನ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಈಗಾಗಲೆ ದೇಶದ ಪ್ರತಿಯೊಬ್ಬ ಪ್ರಜೆಗೆ ಲಸಿಕೆಯನ್ನು ಹಾಕಲು ತೀರ್ಮಾನಿಸಿದ್ದು, ಅದರ ಆರಂಭಿಕ ಹಂತದಲ್ಲಿ ಸಾರ್ವಜನಿಕ ಸೇವಾ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಲಸಿಕೆಯನ್ನು ಮೊದಲ ಆದ್ಯತೆಯಾಗಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು…
