ಕೆನರಾ ಬ್ಯಾಂಕಿನಿಂದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಸ್ಟ್ರೆಚರ್ ಕೊಡುಗೆ
ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಲ್ಲಿ ವಿಧಿಸಲಾದ ಲಾಕ್‍ಡೌನ್‍ನಿಂದ ಎಲ್ಲಾ ಕ್ಷೇತ್ರಗಳ ವ್ಯವಹಾರ ಪ್ರಮಾಣ ತೀವ್ರ ಕುಸಿತವಾಗಿದೆ. ದೇಶ ಎದುರಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸರ್ಕಾರದ ಜೊತೆಗಿದ್ದು ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಎಂದು…
