Author: Aravind S

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೆ

ಆದ್ಯತೆ- ಸಿ.ಬಿ. ರಿಷ್ಯಂತ್ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ…

ವಿವಿಧೆಡೆ ವಿದ್ಯುತ್ ವ್ಯತ್ಯಯ

ಜೂ.12 ರಂದು ನಗರದ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾಕೇಂದ್ರದಿಂದ ಹೊರಡುವ ವಿದ್ಯಾನಗರ ಫೀಡರ್‍ನಲ್ಲಿಕೆ.ಯು.ಐ.ಡಿ.ಎಫ್.ಸಿ. ಮತ್ತು ಬೆ.ವಿ.ಕಂ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದವಿದ್ಯಾನಗರ ಫೀಡರ್ ವ್ಯಾಪ್ತಿಯಲ್ಲಿ ಶಿವಕುಮಾರಸ್ವಾಮಿ ಬಡಾವಣೆಯ 1ಮತ್ತು 2ನೇ ಹಂತ, ಹದಡಿ…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಅವರು ಜೂ12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.12 ರ ಬೆಳಿಗ್ಗೆ 10-30 ರಿಂದ ಸಂಜೆ 07 ಗಂಟೆಯವರೆಗೆ ಹೊನ್ನಾಳಿಹಾಗೂ ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ…

ಗರೀಬ್ ಕಲ್ಯಾಣ ಅನ್ನಯೋಜನೆ : ಜೂನ್ ಮಾಹೆ ಪಡಿತರ ವಿವರ

ಶಿವಮೊಗ್ಗ,ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಎನ್‍ಎಫ್‍ಎಸ್‍ಎ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಜೂನ್ ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲು ಬಿಡುಗಡೆಯಾದ ಆಹಾರಧಾನ್ಯದ ವಿವರ ಈ ಕೆಳಕಂಡಂತೆ ಇದೆ.ಅಂತ್ಯೋದಯ(ಎಎವೈ) ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ…

ಖಾತೆದಾರರು ಪೋಡಿ ದುರಸ್ತಿಗೆ ದಾಖಲಾತಿ ಒದಗಿಸಲು ಸೂಚನೆ

ಶಿವಮೊಗ್ಗ ತಾಲ್ಲೂಕಿನ ನಿಧಿಗೆ 1ನೇ ಹೋಬಳಿ ಹಸೂಡಿ ಗ್ರಾಮದ ಸರ್ವೇ ನಂಬರ್ 134 ರಲ್ಲಿ ಆಕಾರ್‍ಬಂದ್ ದಾಖಲಾತಿಯಂತೆ ಜಮೀನು ಇದ್ದು ಇದರ ಪೋಡಿ ದುರಸ್ತಿಗೆ ಕ್ರಮ ವಹಿಸಬೇಕಾಗಿದ್ದು ಖಾತೆದಾರರು ನಿಗದಿತ ದಾಖಲಾತಿಗಳನ್ನು ಒದಗಿಸಬೇಕಾಗಿರುತ್ತದೆ.ಈ ಸರ್ವೇ ನಂಬರಿನಲ್ಲಿ ಜಮೀನು ಮಂಜೂರು ಮಾಡಲಾಗಿದ್ದು ಮಂಜೂರಿದಾರರ/ಕ್ರಯದಾರರ/ವಾರಸುದಾರರುಗಳ…

ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2021-22 ನೇ ಸಾಲಿನಿಂದ ಕೆರೆಗಳ/ಜಲಾಶಯಗಳ ಅಂಚಿನಲ್ಲಿ ಕೊಳಗಳನ್ನು ನಿರ್ಮಿಸಿ ಮೀನುಮರಿ ಪಾಲನೆ ಮಾಡಿ ಬೆಳೆಸಿದ ಮೀನುಮರಿಗಳನ್ನು ಅದೇ ಕೆರೆಗಳಿಗೆ ಬಿತ್ತನೆ ಮಾಡಿ ಮೀನು ಕೃಷಿ ಕೈಗೊಳ್ಳುವ ಗುತ್ತಿಗೆದಾರರು/ಪರವಾನಿಗೆದಾರರಿಗೆ ಸಹಾಯಧನ ಯೋಜನೆ ಆರಂಭವಾಗಿದೆ.ಸಹಾಯಧನ ನೀಡಲು ಕೆರೆಗಳ/ಜಲಾಶಯಗಳ ಮೀನುಪಾಶುವಾರು ಹಕ್ಕು ಪಡೆದ ಗುತ್ತಿಗೆದಾರರು, ಬಿಡ್‍ದಾರರು…

ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಕೆಪಿಸಿಸಿ ನಾಯಕರು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷರಾದ DK Shivakumar ವಿಧಾನಸಭೆ ವಿರೋಧ ಪಕ್ಷದ ನಾಯಕ Siddaramaiah ,

ಕೇಂದ್ರ ಸರ್ಕಾರ ಲಾಕ್ ಡೌನ್ ವೇಳೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುತ್ತಿದ್ದು ಕರೋನಾದಿಂದ ದಿಕ್ಕೆಟ್ಟವರನ್ನು ಇದು ಕಂಗಾಲಾಗಿಸಿದೆ. ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಕೆಪಿಸಿಸಿ ನಾಯಕರು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷರಾದ DK…

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ.ಬಾಲ್ಯಾವಸ್ಥೆಯ ಹಾಗೂ ಕಿಶೋರಾವಾಸ್ಥೆಯ…

ಪರಿಸರ ದಿನಾಚರಣೆ 33 ನೇ ವಾರ್ಡ್‍ನಲ್ಲಿ ಸರಳ ಆಚರಣೆ ಸಸ್ಯ ಸಂಕುಲ ಇದ್ದರೆ ಮನುಕುಲಕ್ಕೆ ಒಳಿತು :

ಎಸ್.ಎ.ರವೀಂದ್ರನಾಥ್ ಕೊರೊನಾ ವೈರಸ್ ಮನುಷ್ಯನಿಗೆ ಪರಿಸರ ಸಂರಕ್ಷಣೆಅವಶ್ಯಕತೆಯ ಪಾಠ ಕಲಿಸಿದೆ. ಪರಿಸರ ನಾಶವೇ ಮನುಷ್ಯನ ಇಂದಿನಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಸಸ್ಯ ಸಂಕುಲವಿದ್ದರೆ ಮಾತ್ರಮನುಕುಲಕ್ಕೆ ಒಳಿತು ಎಂದು ದಾವಣಗೆರೆ ಉತ್ತರ ಶಾಸಕಎಸ್.ಎ.ರವೀಂದ್ರನಾಥ್ ಹೇಳಿದರು.ದಾವಣಗೆರೆ ನಗರದ 33 ನೇ ವಾರ್ಡ್‍ನಲ್ಲಿ ಪಾಲಿಕೆ ಸದಸ್ಯಕೆ.ಎಮ್.ವೀರೇಶ್ ಅವರು…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಅವಧಿ

ವಿಸ್ತರಣೆ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದಯೋಜನೆಯಡಿ ಮೀನುಗಾರಿಕೆಗೆ ಸಂಬಂಧಿಸಿದ ವಿವಿಧಚಟುವಟಿಕೆಗಳನ್ನು ಕೈಗೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನುಜುಲೈ 15 ರವರೆಗೆ ವಿಸ್ತರಿಸಲಾಗಿದೆ.ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹೊಸದಾಗಿಮೀನುಕೃಷಿ ಕೊಳ ನಿರ್ಮಾಣ ಮಾಡಲು ಇಚ್ಚಿಸುವರು ಹಾಗೂಮೀನುಗಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್ಘಟಕಗಳ…