Author: Aravind S

ದಾವಣಗೆರೆ,- ನಗರದ ಸರ್ ಮಿರ್ಜಾಇಸ್ಮಾಯಿಲ್ ಲೇಔಟ್ (ಮಂಡಕ್ಕಿ ಭಟ್ಟಿ) ..ಬಳ್ಳಾರಿ ವಿಭಾಗ.ಉ. ಸಹಾಯಕ ಕಾರ್ಮಿಕ ಆಯುಕ್ತರಾದ ಮೊಹಮ್ಮದ್ಜ ಹೀರ್ ಭಾಷಾ ಭೇಟಿ

ದಾವಣಗೆರೆ,- ನಗರದ ಸರ್ ಮಿರ್ಜಾಇಸ್ಮಾಯಿಲ್ ಲೇಔಟ್ (ಮಂಡಕ್ಕಿ ಭಟ್ಟಿ)..ಬಳ್ಳಾರಿ ವಿಭಾಗ.ಉ. ಸಹಾಯಕ ಕಾರ್ಮಿಕ ಆಯುಕ್ತರಾದ ಮೊಹಮ್ಮದ್ಜಹೀರ್ ಭಾಷಾ ಭೇಟಿ ನೀಡಿ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಕೋವಿಡ್-19ಪರಿಹಾರವಾಗಿ ನೀಡುವ 2000 ಸಾವಿರ ರೂಪಾಯಿಗಳನ್ನು ಮಂಡಕ್ಕಿ ಭಟ್ಟಿಕಾರ್ಮಿಕರು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ತಿಳುವಳಿಕೆನೀಡಿದರು.ಈ…

ನಮ್ಮ ಸಂಕಷ್ಟಕ್ಕೆ ಸ್ಪಂದಿಸಿ: ಬ್ಯೂಟಿಷಿಯನ್ಸ್ ಮನವಿ

ಶಿವಮೊಗ್ಗ, ಜೂನ್ 10: ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ವೃತ್ತಿನಿರತ ಮಹಿಳಾ ಬ್ಯೂಟಿಷಿಯನ್‍ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಸಹಾಯಧನ, ಆಹಾರದ ಕಿಟ್, ವ್ಯಾಕ್ಸಿನೇಷನ್, ಕಾರ್ಮಿಕರ ಕಾರ್ಡ್ ಸೌಲಭ್ಯ ದೊರಕಿಸಿಕೊಡುವಂತೆ ಶಿವಮೊಗ್ಗ ಬ್ಯೂಟಿಷಿಯನ್ಸ್ ಅಸೋಸಿಯೇಷನ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ…

ಶಾಸಕ ಯುಟಿ ಖಾದರ್ ಮಾಧ್ಯಮ ಸಲಹೆಗಾರ ಜಾಸೀಮ್ ಎನ್.ಎಮ್.ಸಿ ರವರ ತಂದೆ

ಶಾಸಕ ಯುಟಿ ಖಾದರ್ ಮಾಧ್ಯಮ ಸಲಹೆಗಾರ ಜಾಸೀಮ್ ಎನ್.ಎಮ್.ಸಿ ರವರ ತಂದೆ ಕೆಲದಿನಗಳ ಹಿಂದೆ ಇಹಲೋಕ ತ್ಯಜಿಸಿದ್ದು ಶಾಸಕ ಯುಟಿ ಖಾದರ್‌ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದರು.

ವಿದ್ಯುತ್ ದರ ಹೆಚ್ಚಳ ಹಿಂಪಡೆಯದಿದ್ದರೆ ಕಾಂಗ್ರೆಸ್ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಿದೆ : ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು : ಕೊರೊನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ.. ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಟರ್ಗೆ 30 ರೂಗಳಷ್ಟು ಬೆಲೆ…

:ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಮನ..

ಶಿಕಾರಿಪುರ ತಾಲೂಕಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಶುಕ್ರವಾರ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ಸ್ವಕ್ಷೇತ್ರ ಶಿಕಾರಿಪುರಕ್ಕೆ ಶುಕ್ರವಾರ ಮಾಧ್ಯಹ್ನ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾಧ್ಯಹ್ನದ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ ಬಳಿಕ…

ದಕ್ಷಿಣ ಆಪ್ರಿಕಾದಲ್ಲಿ ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ದಾಖಲೆ

ದಕ್ಷಿಣ ಆಪ್ರಿಕಾದಲ್ಲಿ ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ದ. ಆಪ್ರಿಕಾದ ಗೌಟೆಂಗ್ ನಿವಾಸಿಯಾಗಿರುವ 37 ವರ್ಷದ ಗೋಸಿಯಮ್ ತಮಾರಾ ಸಿಥೋಲ್ ಅವರಿಗೆ ಪ್ರಿಟೋರಿಯಾ ನಗರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿದ್ದು , ಎಲ್ಲಾ ಮಕ್ಕಳು…

ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ್ ರವರು ಚಾಮರಾಜನಗರದಲ್ಲಿ ಬಡತನದಿಂದಾಗಿ‌ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಘಾತಕಾರಿ

ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ್ ರವರು ಚಾಮರಾಜನಗರದಲ್ಲಿ ಬಡತನದಿಂದಾಗಿ‌ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಘಾತಕಾರಿಯಾದದ್ದು. ಗಾಂಧೀಜಿಯವರ‌ ಆಶಯದಂತೆ ಎಲ್ಲರೂ ಕೈಜೋಡಿಸಿ ಕರ್ನಾಟಕದಲ್ಲಿ‌‌ ಯಾರೊಬ್ಬರೂ ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕಿದೆ.‌

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಇವರ ವತಿಯಿಂದ ಎಲ್ಲಾ ಕರ್ತವ್ಯನಿರತ ಪತ್ರಕರ್ತ ಮಿತ್ರರಿಗೆ

ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಇವರ ವತಿಯಿಂದ ಎಲ್ಲಾ ಕರ್ತವ್ಯನಿರತ ಪತ್ರಕರ್ತ ಮಿತ್ರರಿಗೆ ಫೇಸ್ ಶೀಲ್ಡ್ ಗಳನ್ನು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ಎನ್.ಎಂ.ಜೆ.ಬಿ.ಆರಾಧ್ಯ ಇವರ ಮೂಲಕ ಎಲ್ಲಾ ಪತ್ರಕರ್ತರಿಗೂ ವಿತರಿಸಲಾಯಿತು. ಈ ಸಂಧರ್ಭದಲ್ಲಿ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ದೇಶಾದ್ಯಂತ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ…

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ತಡೆ- ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ,…