ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅ.26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ, ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ
ದಾವಣಗೆರೆ ಅ.24; ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ…
