ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ
ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದರು.‘ಪ್ರಜಾವಾಣಿ’ಯಲ್ಲಿ ಜೂನ್ 2ರ ಸಂಚಿಕೆಯಲ್ಲಿ ಪ್ರಕಟವಾದ ‘ತಾಂತ್ರಿಕ ಅರ್ಹತೆ ಪಡೆಯದ ಗುತ್ತಿಗೆದಾರನಿಗೆ ಕಾಮಗಾರಿ?’…
