ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮೂರು ದಿನಗಳ ಕಾಲ ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ ಮನೋಬಲ ತುಂಬವ ಕೆಲಸ ಮಾಡುತ್ತಿದ್ದಾರೆ.
ಹೊನ್ನಾಳಿ : ಸಾಮಾನ್ಯ ಜನಪ್ರತಿನಿಧಿಗಳು ಗ್ರಾಮವಾಸ್ತವ್ಯ ಮಾಡಿ ಜನರ ಕಷ್ಟಕಾರ್ಪಣ್ಯ ಕೇಳುವುದನ್ನು ನೋಡಿದ್ದೇವೆ. ಆದರೇ ಇಲ್ಲೋಬ್ಬ ಜನಪ್ರತಿನಿಧಿಯೊಬ್ಬರು ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರ ಆರೋಗ್ಯ ವಿಚಾರಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.ಹೌದು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ…
