Author: Aravind S

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಸಿಇಟಿ,ನರ್ಸಿಂಗ್ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಪಾಡೇನು! ಯುಟಿ ಖಾದರ್ ಪ್ರಶ್ನೆ

ಮಂಗಳೂರು: ಕೋವಿಡ್ ಲಸಿಕೆ ಬಗ್ಗೆ ಪಾರದರ್ಶಕತೆಯನ್ನು ತರಬೇಕು ಎಂದು ಆಗ್ರಹಿಸಿ ‘ಸ್ಪೀಕ್ ಅಪ್ ಇಂಡಿಯಾ’ ಎಂಬ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ…

ಸಂತ್ರಸ್ತೆ ಖತೀಜ ಜಾಸ್ಮಿನ್ ಗೆ ವೈದ್ಯರುಗಳಿಂದ ಆದ ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಯಲಿದೆ: ಮುಸ್ಲಿಮ್ ಒಕ್ಕೂಟ,ಕೆ.ಅಶ್ರಫ್

ಕೋರೋಣದ ಈ ಕ್ಲಿಷ್ಟಕರ ಸಂದರ್ಭದಲ್ಲಿ ವೈದ್ಯಕೀಯ ಕನಿಷ್ಟ ನಿಷ್ಟೆಯನ್ನು ಪಾಲಿಸಲು ವಿಫಲವಾದ ವೈದ್ಯಕೀಯ ಸಮುದಾಯ ಸಂತ್ರಸ್ತೆ ಗರ್ಭಿಣಿ ಖತೀಜ ಜಾಸ್ಮಿನ್ ಳನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿಸಿದ ರೀತಿ ಅಮಾನವೀಯ ಕ್ರತ್ಯವಾಗಿದೆ. ಮಂಗಳೂರಿನ ಕೆಲವು ಆಸ್ಪತೆಗಳು ಮತ್ತು ವೈದ್ಯರು ಮೆಡಿಕಲ್ ಮಾಫಿಯಾ ಸ್ರಷ್ಟಿ…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಹಾಲಿ ಶಾಸಕ ಎಂ ಪಿ ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ.ಶಾಂತನಗೌಡರವರಿದ ಉದ್ಗಾಟನೆ

ಹೊನ್ನಾಳಿ :ಜೂನ್ 5 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಅತಿ ಬಡ ಕುಟುಂಬಗಳಿಗೆ 500ರೂ ಆಹಾರ ಸಾಮಗ್ರಿ ಇರುವಂತಹ 195 ಕಿಟ್ಟುಗಳನ್ನು ಹೊನ್ನಾಳಿ ದೇವನಾಯಕನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹಾಲಿ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದ ಸಿಪಿಐ ಟಿ.ವಿ ದೇವರಾಜ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ;- 5 ಇಂದು ದೇವನಾಯ್ಕನಹಳ್ಳಿ ಗ್ರಾಮದಲ್ಲಿ ಇರುವ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರರಾದ ಟಿ.ವಿ.ದೇವರಾಜ್‍ರವರು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಸುಮಾರು 25 ರಿಂದ 30 ಜನರಿಗೆ ಆಹಾರದ ಕಿಟ್‍ಗಳನ್ನು ಡಿ.ಓ.ಎಸ್.ಪಿ ಡಾ//ಸಂತೋಷರವರ…

*ಕಾಂಗ್ರೆಸ್ ಪಕ್ಷದ ನಿರಂತರ 4 ಗಂಟೆಗಳ ಹೋರಾಟದ ಫಲವಾಗಿ ಮಂಗಳೂರಿನ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಿಡುಗಡೆ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್, ಬಂಧನದಿಂದ ಬಿಡುಗಡೆ. ನರ್ಸ್ ಬೆಳಗ್ಗೆ ದೂರು ನೀಡಿದ್ದರು. ಇಂಡಿಯಾನ ಆಸ್ಪತ್ರೆಯ MD, ಡಾ. ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಯಿತು.

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಚಾಲನೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಕೆರೆ ಏರಿಯ ಅಚ್ಚುಕಟ್ಟು ರಸ್ತೆಯ ಕಾಮಗಾರಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ…

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದರು.‘ಪ್ರಜಾವಾಣಿ’ಯಲ್ಲಿ ಜೂನ್‌ 2ರ ಸಂಚಿಕೆಯಲ್ಲಿ ಪ್ರಕಟವಾದ ‘ತಾಂತ್ರಿಕ ಅರ್ಹತೆ ಪಡೆಯದ ಗುತ್ತಿಗೆದಾರನಿಗೆ ಕಾಮಗಾರಿ?’…

ಉಳ್ಳಾಲ ನಗರ ಸಭೆಯಲ್ಲಿ ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ

ಉಳ್ಳಾಲ ನಗರ ಸಭೆಯಲ್ಲಿ ಮಳೆ ಬರುವ ಮುನ್ನ ಪ್ರಾಕೃತಿಕ ವಿಕೋಪ ತಡೆಯುವ ಕುರಿತು ಮುಂಜಾಗ್ರತಾ ಕ್ರಮದ ಕುರಿತು ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಕೇರ್ಸ್ ಕೊರೋನಾ ಸೋಂಕಿತರ ನೆರವಿಗೆಂದು ವ್ಯವಸ್ಥೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಕೇರ್ಸ್ ಕೊರೋನಾ ಸೋಂಕಿತರ ನೆರವಿಗೆಂದು ವ್ಯವಸ್ಥೆ ಮಾಡಿರುವ ಆಂಬುಲೆನ್ಸ್ ವಾಹನಗಳ ಚಾಲಕರು, ಸಿಬ್ಬಂದಿಗೆ ಕೆಲವೊಂದು ಸಲಹೆ, ಸೂಚನೆಗಳನ್ನು ರಾಜರಾಜೇಶ್ವರಿನಗರ ಗ್ಲೋಬಲ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶುಕ್ರವಾರ ನೀಡಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್,…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ಶುಕ್ರವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರ ವಜುಭಾಯಿ ವಾಲಾ ಅವರನ್ನು ಭೇಟಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ಶುಕ್ರವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರವು ಕೊರೋನಾ ಲಸಿಕೆ ವಿಚಾರದಲ್ಲಿ ನಡೆದುಕೊಳ್ಳುತ್ತಿರುವ ಕ್ರಮವನ್ನು ಖಂಡಿಸಿತು. ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಲು…