Author: Aravind S

ದಾವಣಗೆರೆ ತಾಲ್ಲೂಕಲ್ಲಿ 24.98 ಮಿ.ಮೀ. ಮಳೆ

ಜಿಲ್ಲೆಯಲ್ಲಿ ಜೂ . 03 ರಂದು 13.13 ಮಿ.ಮೀ ಸರಾಸರಿ ಮಳೆಯಾಗಿದೆ.ಹರಿಹರ ತಾಲ್ಲೂಕಿನಲ್ಲಿ ಒಂದು ಪಕ್ಕಾ ಮನೆ ಹಾನಿಗೊಳಗಾಗಿದ್ದು 40 ಸಾವಿರರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.ಜೂ. 03 ರಂದು ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 24.98 ಮಿ.ಮೀ.ಮಳೆಯಾಗಿದೆ. ಉಳಿದಂತೆ ಚನ್ನಗಿರಿ ತಾಲ್ಲೂಕಿನಲ್ಲಿ…

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ಖಜಾಂಚಿ ಶಿವಮೊಗ್ಗ ವಿನೋದ್ ಸಂಘಟನ ಕಾರ್ಯದರ್ಶಿ ಹರೀಶ್ ಶಿವಮೊಗ್ಗ ನಗರ…

ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಯ ಏಕಾಏಕಿ ಬದಲಾವಣೆ ವಿರೋಧಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನಾ ಮನವಿ.

ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೋಡಲ್ ಅಧಿಕಾರಿಯಾದ ಡಾ:ಪ್ರವೀಣ್‌ಕುಮಾರ್‌ರವರನ್ನು ಏಕಾಏಕಿ ಬದಲಾವಣೆ ಮಾಡಿರುವುದು ತೀವ್ರ ಖಂಡನೀಯ. ಯುವ ಕಾಂಗ್ರೆಸ್ ಮನವಿಗೆ ಸ್ಪಂದಿಸಿ ಅಧಿಕಾರಿಯವರ ಬದಲಾವಣೆ ಆದೇಶವನ್ನು ಹಿಂಪಡೆಯದೇ ಇದ್ದಲ್ಲಿ ಹೋರಾಟ…

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ8ತಿಂಗಳ ತುಂಬು ಗರ್ಬಿಣಿ ಒಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆ ಗಳಿಂದ ಆಸ್ಪತ್ರೆಗಳಿಗೆ ಅಳೆದಾಡಿಸಿ ಜೀವ ಹೋಗುಹುದೆಂಬ ಭಯ ಹುಟ್ಟಿಸಿದ ಅಮಾನವೀಯ ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು…

ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ 35,000 ಕೋಟಿ ಏನಾಯ್ತು? ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್

ಆದೇಶ ಒಕ್ಕೂಟ ಸರ್ಕಾರಕ್ಕೆ ಪ್ರಶ್ನೆ? ದೇಶದ ಆಡಳಿತದಲ್ಲಿ ಇರುವ ಪ್ರಸ್ತುತ ಸರ್ಕಾರಕ್ಕೆ ಯಾವುದೇ ಆಡಳಿತಾತ್ಮಕ ಜ್ಞಾನದ ಅರಿವು ಇಲ್ಲದೇ ಇರುವ ಕಾರಣಕ್ಕೆ ದೇಶದ ಜನತೆಯ ರಕ್ಷಣೆಗೆ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ಒಂದಾದ ನ್ಯಾಯಾಂಗ ವ್ಯವಸ್ಥೆ ಶಾಸಕಾಂಗ ವ್ಯವಸ್ಥೆಯ ಆಡಳಿತದ ವೈಖರಿಯನ್ನು ಸಾಕಷ್ಟು ಬಾರಿ…

ಮಾನ್ಯ ಶ್ರೀ ಶಾಮನೂರು ಶಿವಶಂಕರಪ್ಪ ನವರು ಶಾಸಕರು, ಮಾಜಿ ಮಂತ್ರಿಗಳು ಇವರು ನುಡಿದಂತೆ ನಡೆದಿರುವ ಕನ್ನಡ ನಾಡಿನ ಏಕೈಕ ಸಮಾಜಸೇವೆಯ ಜನಪ್ರತಿನಿಧಿಗಳ ಮಹಾನಾಯಕರಾಗಿ ಬಿಂಬಿತವಾಗಿರುವರು,

ಮಾನ್ಯ ಶ್ರೀ ಶಾಮನೂರು ಶಿವಶಂಕರಪ್ಪ ನವರು ಶಾಸಕರು, ಮಾಜಿ ಮಂತ್ರಿಗಳು ಇವರು ನುಡಿದಂತೆ ನಡೆದಿರುವ ಕನ್ನಡ ನಾಡಿನ ಏಕೈಕ ಸಮಾಜಸೇವೆಯ ಜನಪ್ರತಿನಿಧಿಗಳ ಮಹಾನಾಯಕರಾಗಿ ಬಿಂಬಿತವಾಗಿರುವರು, ಮಾನ್ಯ ಶಿವಶಂಕರಪ್ಪ ನವರು ಸರ್ಕಾರಕ್ಕೆ ಮನವರಿಕೆ ಮಾಡಿದಂತೆ ದಾವಣಗೆರೆ ದಕ್ಷಿಣ ಕ್ಷೇತ್ರದ ಸಾರ್ವಜನಿಕರಿಗೆ ನೀಡುವ ಲಸಿಕೆಯಲ್ಲಿ…

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಕ್ಷೇತ್ರದಲ್ಲಿ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಕ್ಷೇತ್ರದಲ್ಲಿ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಮುಂಗಾರು ಮಳೆ ಪ್ರಾರಂಭವಾಗುತ್ತಿದ್ದು ರೈತರಿಗೆ ರಸಗೊಬ್ಬರ ಬಿತ್ತನೆ ಬೀಜ ಮತ್ತು ಅಗತ್ಯ ವಸ್ತುಗಳ ಖರೀದಿಗೆ ಲಾಕ್ ಡೌನ್ ಇರುವದರಿಂದ ಅಂಗಡಿ ಮುಂಗಟ್ಟುಗಳು ಮುಚ್ಚಿರುತ್ತದೆ ರೈತರಿಗೆ ತೊಂದರೆಯಾಗಿದ್ದು ಈ ಕೂಡಲೇ…

ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳ ಜೂಮ್ ಸಭೆಯಲ್ಲಿಕೆಪಿಸಿಸಿ (ಹಿಂ.ವ.ವಿ) ಅಧ್ಯಕ್ಷರಾದ ಶ್ರೀ ಎಂ ಡಿ ಲಕ್ಷ್ಮೀನಾರಾಯಣ ಭಾಗಿ :

ರಾಜ್ಯದಲ್ಲಿ ಕೊರೋನಾ ಹೆಚ್ಚಿರುವ ಸಂದರ್ಭದಲ್ಲಿ ಸರ್ಕಾರ ಸರಿಯಾದ ರೀತಿಯಲ್ಲಿ ಕೊರೋನಾ ಸೋಂಕಿತರಿಗೆ ಹಾಗೂ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದಿರುವ ಕಾರಣ ವಿರೋಧ ಪಕ್ಷದ ನಾಯಕರು ಹಾಗೂ ಕೆಪಿಸಿಸಿ ಅಧ್ಯಕ್ಷರು ಬಹಳಷ್ಟು ಹೋರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ನಾವು ಪಕ್ಷದ ಹೋರಾಟಕ್ಕೆ…

ಹಿರಿಯ ನಟಿ ಬಿ.ಜಯಾ ಇನ್ನಿಲ್ಲ

ಕನ್ನಡ ಸಿನಿಮಾ, ಕಿರುತೆರೆಯ ಹಿರಿಯ ನಟಿ ಬಿ.ಜಯಾ (75 ವರ್ಷ) ಇಂದು (ಜೂನ್ 3) ಅಗಲಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದರು.ಬಿ.ಜಯಾ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಜನಪ್ರಿಯ…

ರಾಜ್ಯ ಹೆದ್ದಾರಿ-೫೨ : ಪರ್ಯಾಯ ಮಾರ್ಗ ಆದೇಶ ವಿಸ್ತರಣೆ

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -೫೨ ರ ಬಾಳೆಬರೆ ಘಾಟ್‌ನಲ್ಲಿ ಕಾಂಕ್ರಿಟ್ ಪೇವ್‌ಮೆಂಟ್ ನಿರ್ಮಿಸುವ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಜೂನ್ ೫ ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪ್ರಾಕೃತಿಕ ಕಾರಣಗಳಿಂದ ಕಾಮಗಾರಿ ವಿಳಂಬವಾಗಿರುವುದರಿAದ ಜೂನ್…