Author: Aravind S

ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್.

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ…

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ ಗಾಯತ್ರಿಸಿದ್ದೇಶ್ವರ್.

ದಾವಣಗೆರೆ :ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರಮೋದಿ ಅವರ ಪಕ್ಕದಲ್ಲಿ ತೆರೆದವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ. ಈಮೂಲಕ ಅವರು ನನ್ನ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ ಎಂದು ದಾವಣಗೆರೆ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿಸಿದ್ದೇಶ್ವರ್ ತಿಳಿಸಿದರು.ಸಭೆಯ ಬಳಕ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಶಾಸಕ ಡಿ ಜಿ ಶಾಂತನಗೌಡ್ರರವರಿಗೆ ಸನ್ಮಾನ.

ಹೊನ್ನಾಳಿ ಪಟ್ಟಣದಲ್ಲಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ಸರ್ಕಾರಿ ಪಡಿತರ ವಿತರಕರ ಸಂಘದಿಂದ ರಾಜ್ಯ ಸರ್ಕಾರದ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪನವರಿಗೆ ಕಮಿಷನನ್ನ ಹೆಚ್ಚಳ ಮಾಡುವಂತೆ ಹಿಂದೆ ಒತ್ತಾಯಿಸಿದರು. ಮನವಿ ಪುರಸ್ಕರಿಸಿದ ಆಹಾರ ಸಚಿವ ಕೆಎಚ್ ಮುನಿಯಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ…

ಅರೇಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಹಳ್ಳಕ್ಕೆ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣದ ಯೋಜನೆಗೆ ಶಾಸಕ ಡಿ ಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು.

ನ್ಯಾಮತಿ: ತಾಲೂಕು ಅರೇಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಹಳ್ಳಕ್ಕೆ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣದ ಯೋಜನೆಗೆ ಶಾಸಕ ಡಿ ಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು. ಚೆಕ್ ಡ್ಯಾಮ್ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು ಈ ಚೆಕ್…

ನ್ಯಾಮತಿ:ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಕಾರ್ಯಗಳು ಸುಗಮವಾಗಿ ನಡೆಯದೆ, ಅನಾವಶ್ಯಕವಾಗಿ ಅಲೆದಾಡಿಸುತ್ತಾರೆಎಂದು ದೂರಿದಮಾಜಿ ಅಧ್ಯಕ್ಷ ಪೂಜಾರ ಚಂದ್ರಶೇಖರ.

ನ್ಯಾಮತಿ:ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯದೆ, ಅನಾವಶ್ಯಕವಾಗಿ ಅಲೆದಾಡಿಸುತ್ತಾರೆಎಂದು ಸಾರ್ವಜನಿಕರುದೂರಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪೂಜಾರ ಚಂದ್ರಶೇಖರ ಮಾತನಾಡಿ.ಈ ಹಿಂದಿನ ಗ್ರಾಮ ಪಂಚಾಯ್ತಿಯು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೊಂಡಿರುವುದು ಸರಿಯಷ್ಟೆ, ಇದರಿಂದ ಪಟ್ಟಣದ ಅಭಿವೃದ್ದಿ ಜೊತೆಗೆ…

ನ್ಯಾಮತಿ: ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಒಡೆಯರ ಹತ್ತೂರು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಂದ ವಿಶ್ವ ಮಹಿಳಾ ದಿನಾಚರಣೆ .

ನ್ಯಾಮತಿ:ತಾಲ್ಲೂಕು ದೊಡ್ಡೇತ್ತಿನಹಳ್ಳಿಪ್ರಸ್ತುತ ನಾರೀಶಕ್ತಿ ಹೆಚ್ಚು ಪ್ರಭಾವಶಾಲಿಯಾಗಿದ್ದು, ಮಹಿಳೆ ಎಲ್ಲಾಕ್ಷೇತ್ರದಲ್ಲೂ ಮುಂದಿದ್ದಾಳೆ ಎಂದುಶಿಶು ಅಭಿವೃದ್ದಿಇಲಾಖೆಯಒಡೆಯರಹತ್ತೂರು ವ್ಯಾಪ್ತಿಯ ಮೇಲ್ವಿಚಾರಕಿ ಪಾವಟಿ ತಿಳಿಸಿದರು.ಗ್ರಾಮದ 2ನೇ ಅಂಗನವಾಡಿಕೇಂದ್ರದಲ್ಲಿಒಡೆಯರಹತ್ತೂರು ವ್ಯಾಪ್ತಿಯಅಂಗನವಾಡಿ ಕೇಂದ್ರಗಳಿಂದ ಗುರುವಾರ ವಿಶ್ವ ಮಹಿಳಾ ದಿನಾಚರಣೆ ಮತ್ತು ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳ ಸನ್ಮಾನಕಾರ್ಯಕ್ರಮದಲ್ಲಿಅವರು ಮಾತನಾಡಿದರು.ವಯೋನಿವೃತ್ತಿ ಹೊಂದಿದ ಕುಂಕುವ…

ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮಿ ನೇತೃತ್ವದಲ್ಲಿ ಶ್ರೀ ಗುಳ್ಳಮ್ಮ ದೇವಿಯ ಮೂರ್ತಿಗೆ ಮಹಾರುದ್ರಾಭಿಷೇಕ.

ನ್ಯಾಮತಿ: ತಾಲೂಕು ಗೋವಿನಕೋವಿ ಹಾಲಸ್ವಾಮಿ ಮಠದಲ್ಲಿ ಭಾನುವಾರ ರಾತ್ರಿ ಮಹಾಶಿವರಾತ್ರಿ ಮತ್ತು ಅಮವಾಸೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಜಾಗರಣೆ ನೆಡೆದವು.ಸೋಮವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮಿ ನೇತೃತ್ವದಲ್ಲಿ ಶ್ರೀ ಗುಳ್ಳಮ್ಮ ದೇವಿಯ ಮೂರ್ತಿಗೆ…

ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ನೂತನ ಅಧ್ಯಕ್ಷರಾಗಿ ಎಸ್.ಮನೋಹರ್ ಅಧಿಕಾರ ಪದಗ್ರಹಣ.

ಯಶವಂತಪುರ: ದಿ:ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ನೂತನ ಅಧ್ಯಕ್ಷರಾಗಿ ಎಸ್.ಮನೋಹರ್ ರವರು ಅಧಿಕಾರ ಪದಗ್ರಹಣ ಸಮಾರಂಭ,ಕಂಪನಿಯ ಅಧಿಕಾರಿಗಳು ಮತ್ತು ಪಕ್ಷದ ನಾಯಕರು, ಕಾರ್ಯಕರ್ತರು, ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಎಸ್.ಮನೋಹರ್ ರವರು ಪದಗ್ರಹಣ ನೇರವೆರಿತು. ಅಧ್ಯಕ್ಷರಾಗಿ ಪದಗ್ರಹಣ ಮಾಡಿನ ನಂತರ…

ಗೋವಿನಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮಾರ್ಚ್ 10 ರಂದು ಮಹಾಶಿವರಾತ್ರಿ ಆಚರಣೆ.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮಾರ್ಚ್ 10 ರಂದು ಮಹಾಶಿವರಾತ್ರಿ ಆಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಮಾರ್ಚ್ 10ರ ಸಂಜೆ ಸದ್ಗುರು ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮಿ ನೇತೃತ್ವದಲ್ಲಿ ಹೋಮ ಹವನ ಪೂಜೆ, ಶ್ರೀ ಗುಳ್ಳಮ್ಮ…

ತೀರ್ಥರಾಮೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಭರತನಾಟ್ಯ ಪ್ರದರ್ಶನ .

ನ್ಯಾಮತಿ: ತಾಲೂಕು ಬೆಳಗುತ್ತಿ ತೀರ್ಥರಾಮೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿವರೆಗೆ ಶಿವಮೊಗ್ಗ ಶ್ರೀ ಗೌರಿ ಕಲಾ ಕೇಂದ್ರದ ಶಿಕ್ಷಕಿ ಕವಿತಾ ರಾಣಿ ಮತ್ತು ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಸಿಕೊಟ್ಟರು. ನಂತರ ತೀರ್ಥರಾಮೇಶ್ವರ ಭಜನಾ ಮಂಡಳಿ ಅವರಿಂದ…