ಗೃಹಲಕ್ಷ್ಮೀ ಯೋಜನೆಗೆ ತಾಲ್ಲೂಕುವಾರು ಹೆಲ್ಪ್‍ಡೆಸ್ಕ್
ದಾವಣಗೆರೆ, ಸೆ.11 -ಗೃಹಲಕ್ಷ್ನೀ ಯೋಜನೆಯಡಿ ನೊಂದಣಿಯಾಗಿ ಸಹಾಯಧನ ಪಾವತಿಯಾಗದೇ ಇರುವ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು ತಾಲ್ಲೂಕುವಾರು ಶಿಶು ಅಭಿವೃದ್ದಿ ಯೋಜನಾ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಮಾಡಿಕೊಳ್ಳದೇ ಇರುವ ಫಲಾನುಭವಿಗಳು ಗ್ರಾಮ ಒನ್, ದಾವಣಗೆರೆ…
