ಲಾಕ್‍ಡೌನ್ ಅವಧಿಯನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು
ಕೋವಿಡ್-19 ನಿಯಂತ್ರಣ ಹಿನ್ನೆಲೆ ಘೋಷಿಸಿರುವ ಲಾಕ್‍ಡೌನ್ಅವಧಿಯನ್ನು ವಿದ್ಯಾರ್ಥಿಗಳು ಸಕಾರಾತ್ಮಕವಾಗಿತೆಗದುಕೊಂಡು ಈ ಸಮಯವನ್ನು ಓದಿಗೆ, ಜ್ಞಾನರ್ಜನೆಗೆಬಳಸಿ ಹಾಗೂ ಕೇರಿಯರ್‍ಯನ್ನು ಉತ್ತಮಗೊಳಿಸಬಹುದಾದಯೋಜನೆಯನ್ನು ರೂಪಿಸಿಕೊಳ್ಳಲು ಬಳಸಿಕೊಳ್ಳಬೇಕುಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜಒಡೆಯರ್ ಅವರು ಪರೀಕ್ಷಾರ್ಥಿಗಳಿಗೆ ಕಿವಿಮಾತು ಹೇಳಿದರು.ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು…
