ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇ ರೀತಿಯ ವ್ಯತೇಯವಾಗದಂತೆ ಕ್ರಮ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇರೀತಿಯ ವ್ಯತೇಯವಾಗದಂತೆ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಕಾಲಕ್ಕೆಬಂದು ನೂಕು ನುಗ್ಗಲಿಲ್ಲದಂತೆ ಲಸಿಕೆಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ. ಚೀಲೂರು ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಮಾಹಿತಿ ಪಡೆದುಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ಲಸಿಕೆಯನ್ನು ಆರಂಭದಲ್ಲಿ…
