Author: Aravind S

ನ್ಯಾಮತಿ ತಾಲ್ಲೂಕು ಕುದುರೆಕೊಂಡ ಗ್ರಾಮದ ಸುತ್ತಮುತ್ತ ನಡೆಯುತ್ತಿರುವಗಣಿ ಸರ್ವೆಕಾರ್ಯಕ್ಕೆ ಸಹಕಾರ ನೀಡುವಂತೆ ಉಪವಿಭಾಗಾಧಿಕಾರಿ ವಿ.ಅಭಿಷೇಕ ಮಂಗಳವಾರ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.

ನ್ಯಾಮತಿ:ಕುದುರೆಕೊಂಡ ಗ್ರಾಮದ ವ್ಯಾಪ್ತಿಯಕುದುರೆಕೊಂಡ, ಯರಗನಾಳು, ಸಾಲಬಾಳು ಗ್ರಾಮದ ಜಮೀನುಗಳಲ್ಲಿ ಕೇಂದ್ರ ಭೂ ವಿಜ್ಞಾನಇಲಾಖೆಯಿಂದ ನಡೆಯುತ್ತಿರುವ ಸರ್ವೆಕಾರ್ಯಕ್ಕೆಗ್ರಾಮಸ್ಥರು ಸಹಕಾರ ನೀಡುವಂತೆ ಉಪವಿಭಾಗಾಧಿಕಾರಿ ವಿ.ಅಭಿಷೇಕ ಮನವರಿಕೆ ಮಾಡಿದರು.ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿದಅವರು, ಸರ್ವೆಆಫ್‍ಇಂಡಿಯಾದವರುಇಡೀ ಭಾರತದಲ್ಲಿಯೇ ಸರ್ವೆಕಾರ್ಯ ಮಾಡುತ್ತಾರೆ. ಭಾರತದಲ್ಲಿರುವ ಮಣ್ಣಿನ ಸಂಪತ್ತು,ಖನಿಜ ಸಂಪತ್ತು, ನೀರಿ£…

ತಾತ್ಕಾಲಿಕ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ದಾವಣಗೆರೆ ಜಿಲ್ಲೆ ಚನ್ನಗಿರಿತಾ|| ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂAಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕÀರಾಗಿ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಕಂಡ ವಿಷಯಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ಆಸಕ್ತಿಯುಳ್ಳ ಹಾಗೂ ಅರ್ಹ…

ನ್ಯಾಮತಿ ಸರಣಿ ಮನೆಗಳ ರಾತ್ರಿ ಕನ್ನ, ಕಳವು ಪ್ರಕರಣಗಳಲ್ಲಿ ಇಬ್ಬರ ಆರೋಪಿತರ ಪೊಲೀಸರಿಂದ ಬಂಧನ ಮತ್ತು ಸ್ವತ್ತು ವಶ.

ನ್ಯಾಮತಿ ಪಟ್ಟಣ ಸುರುವೂನ್ನೇ, ಗಂಜೀನಹಳ್ಳಿ, ಚಟ್ನಹಳ್ಳಿ, ಗ್ರಾಮಗಳಲ್ಲಿ ಕಳೆದ ಜುಲೈ, ಆಗಸ್ಟ್ ತಿಂಗಳಲ್ಲಿ ಸರಣಿ ಕಳ್ಳತನ ನಡೆದಿದ್ದವು. ನ್ಯಾಮತಿ ಪೊಲೀಸ್ ಇಲಾಖೆಯು ಕಾರ್ಯಾಚರಣೆ ನಡೆಸಿ, ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಚನ್ನಗಿರಿ ಡಿ ಓ ಎಸ್ ಪಿ ರುದ್ರಪ್ಪ…

ಯು. ಟಿ. ಖಾದರ್, ಖಂಡ್ರೆ, ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಚರ್ಚಿಸಿದ ಜರ್ಮನಿ ಸಂಸತ್ ಸದಸ್ಯರ ನಿಯೋಗ

ದಾವಣಗೆರೆ: ಬೆಂಗಳೂರಿನಲ್ಲಿ ಭಾರತದ ಭೇಟಿಗೆ ಆಗಮಿಸಿದ್ದ ಜರ್ಮನಿಯ ಸಂಸತ್ ಸದಸ್ಯ ಜೇನ್ಸ್ ಗೀಯರ್ ನೇತೃತ್ವದ ನಿಯೋಗವು ವಿಕಾಸಸೌಧದಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಜರ್ಮನಿಯ…

  ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ

ರಾಜ್ಯ ಸರ್ಕಾರದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬರುವ ಅಕ್ಟೋಬರ್ 17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿ ಸಂಧರ್ಭದಲ್ಲಿ ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ…

ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಸಿಬ್ಬಂದಿಗಳ ನೇಮಕಕ್ಕೆ ಷೇರುದಾರರು ವಿರೋಧ ವ್ಯಕ್ತಪಡಿಸಿದರು.

ನ್ಯಾಮತಿ:ತಾಲ್ಲೂಕಿನ ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಐವರು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಡೆಯುವಂತೆ ಷೇರುದಾರರು ಆಗ್ರಹಿಸಿದ್ದಾರೆ.ಶನಿವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಚೀಲೂರು ಘಟಕದ ಅಧ್ಯಕ್ಷ ಕರಿಬಸಪ್ಪ ಅಂಗಡೇರ ಮಾತನಾಡಿ, ಪ್ರಸ್ತುತ ಆಡಳಿತ…

ಗೋವಿನಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಶ್ರಾವಣ ಮಾಸದ ಗೌರಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮ.

ನ್ಯಾಮತಿ ತಾಲೂಕು ಗೋವಿನ ಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಶ್ರಾವಣ ಮಾಸದ ಗೌರಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಶ್ರೀ ಮಠದಲ್ಲಿ ಪ್ರತಿವರ್ಷದಂತೆ ಲೋಕ ಕಲ್ಯಾಣ ಅರ್ಥವಾಗಿ ಶ್ರೀ ಮನ್ರುಪ ಶಾಲಿವಾಹನ ಶಕೆ ೧೯೪೭ನೇ ತ್ರಿ ಕ್ರೋಧಿ ನಾಮ ಸಂವತ್ಸರದ ಶ್ರಾವಣ ಮಾಸದ…

ಹುಣಸಘಟ್ಟ ಗ್ರಾಪಂ ಪಿಡಿಒ ಪರಮೇಶ್ ಕೊಳ್ಳೂರ್ ಅಮಾನತು.

ಸಾಸ್ಟೆಹಳ್ಳಿ: ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಗ್ರಾಮದ 60 ವರ್ಷ ಮಹಿಳೆ ಮೃತಪಟ್ಟಿದ್ದು, ಅನೇಕರು ವಾಂತಿಭೇದಿಯಿಂದ ನರಾಳಾಡು ತ್ತಿದ್ದರು. ಈ ಸಮಸ್ಯೆ ಪರಿಹಾರವಾಗಿ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರು, ಒದಗಿಸುವಲ್ಲಿ ವಿಫಲರಾದ ಪಿಡಿಒ ಪರಮೇಶ್ ಕೊಳ್ಳೂರ್‌ರನ್ನು ದಾವಣಗೆರೆ…

ನ್ಯಾಮತಿ ಮಹಾಂತೇಶ್ವರ ಕಲ್ಯಾಣ ಮಂದಿರದಲ್ಲಿ ಹಾರ್ಟ್‍ಪುಲ್‍ನೆಸ್ ಇನ್‍ಸ್ಟಿಟ್ಯೂಟ್ ಶ್ರೀರಾಮಚಂದ್ರ ಮಿಷನ್ ಅವರಿಂದ ಆಯೋಜಿಸಲಾಗಿದ್ದಉಚಿತಧ್ಯಾನೋತ್ಸವ ಕಾರ್ಯಕ್ರಮದಲ್ಲಿಬೆಂಗಳೂರಿನ ಬಿಜಿಎಸ್‍ಆಸ್ಪತ್ರೆ ಮನೋವೈದ್ಯ ರಘು ಉಪನ್ಯಾಸ ನೀಡಿದರು.

ನ್ಯಾಮತಿ:ಪ್ರತಿಯೊಬ್ಬರು ಜೀವನದಲ್ಲಿಜೀವನೋತ್ಸಾಹವನ್ನು ರೂಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಬಿಜಿಎಸ್‍ಆಸ್ಪತ್ರೆ ಮನೋವೈದ್ಯರಘು ಹೇಳಿದರು.ಪಟ್ಟಣದ ಮಹಾಂತೇಶ್ವರಕಲ್ಯಾಣ ಮಂದಿರದಲ್ಲಿ ಹಾರ್ಟ್‍ಪುಲ್‍ನೆಸ್ ಇನ್‍ಸ್ಟಿಟ್ಯೂಟ್ ಶ್ರೀರಾಮಚಂದ್ರ ಮಿಷನ್ ಅವರಿಂದ ಆಯೋಜಿಸಲಾಗಿದ್ದ ಉಚಿತ ಧ್ಯಾನೋತ್ಸವ ಕಾರ್ಯಕ್ರಮದಲ್ಲಿಅವರು ಉಪನ್ಯಾಸ ನೀಡಿದರು.ಭೌತಿಕ ಜೀವನದಲಿ ್ಲಆಧ್ಯಾತ್ಮಿಕ ಮತ್ತು ಸಂಸಾರಿಕ ಜೀವನವನ್ನು ಹೇಗೆ ನಡೆಸಿಕೊಂಡು ಹೋಗುವುದು ಮತ್ತುಆರೋಗ್ಯವನ್ನು…