ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ
ಸಭೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು,ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆತೊಂದರೆ ಆಗದಂತೆ ಕ್ರಮ ವಹಿಸಬೇಕೆಂದುನಗರಾಭಿವೃದ್ದಿ…
