ಜಿ.ಎಂ ಮುರಗೇಶ್ ರವರಿಂದ ಕೋವಿಸಿಡ್ ಲಸಿಕೆ ಸ್ವೀಕಾರ.
ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾದ ಜಿ.ಎಂ ಮುರಗೇಶ್ ರವರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಸಿಡ್ ಲಸಿಕೆಯನ್ನು ಹಾಕಿಸಿಕೊಂಡರು.
ABC News India
ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾದ ಜಿ.ಎಂ ಮುರಗೇಶ್ ರವರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಸಿಡ್ ಲಸಿಕೆಯನ್ನು ಹಾಕಿಸಿಕೊಂಡರು.
ದಾವಣಗೆರೆ, ಏ.212020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾಪರೀಕ್ಷೆಗಳನ್ನು ಏ.22 ರಿಂದ 30 ರವೆರೆಗೆ ನಡೆಸಲುನಿಗದಿಪಡಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ನಡೆಯಬೇಕಿದ್ದಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪರೀಕ್ಷೆಗಳಿಗೆ ಅಭ್ಯರ್ಥಿಗಳುಹಾಜರಾಗಬೇಕಿದ್ದು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಸರ್ಕಾರ ಹೊಡಿಸಿರುವ ಆದೇಶದ ಮಾರ್ಗಸೂಚಿಗಳನ್ನುಪಾಲಿಸುವ ಉದ್ದೇಶದಿಂದ ಏ.21 ರಿಂದ…
ದಾವಣಗೆರೆ, ಏ.21ದಾವಣಗೆರೆ ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕುಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ ಕಲಂ144 ರನ್ವಯ ಜಿಲ್ಲಾಧಿಕಾರಿಗಳು ಏ.21 ರಿಂದ ಮೇ 04 ರವರೆಗೆಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆರಾತ್ರಿ ಕಫ್ರ್ಯೂವನ್ನು…
ಎಚ್ಚರಿಕೆ ದಾವಣಗೆರೆ,ಏ.21ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅವರು ಬುಧವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆಅನಿರೀಕ್ಷಿತವಾಗಿ ಭೇಟಿ ನೀಡಿ ಕೋವಿಡ್ ಚಿಕಿತ್ಸೆ ಮತ್ತು ಇತರೆನಿರ್ವಹಣೆ ವ್ಯವಸ್ಥೆಯಯನ್ನು ಪರಿಶೀಲಿಸಿದರು.ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೌಂಟರ್ ಬಳಿ ಕೆಲರೋಗಿಗಳು ಚಿಕಿತ್ಸೆಗಾಗಿ ಬೆಳಿಗ್ಗೆ 8 ಗಂಟೆಯಿಂದ…
ಮುಂಜಾಗ್ರತಾ ಕ್ರಮ ಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಜನರಿಗೆಕೋವಿಡ್ ತಪಾಸಣೆ ನಡೆಸಿ- ಬಿ.ಎ. ಬಸವರಾಜ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ವ್ಯಾಪಕವಾಗಿ ಹರಡುವುದನ್ನುತಡೆಗಟ್ಟಲು ಪರಿಣಾಮಕಾರಿಯಾದ ಕ್ರಮಗಳನ್ನುತೆಗೆದುಕೊಳ್ಳುವುದು ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಜನರಿಗೆ ಕೋವಿಡ್ತಪಾಸಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು.…
ಕೋವಿಡ್ ಎರಡನೆ ಅಲೆ ಆರಂಭವಾದಾಗ ಶ್ರೀ Rahul Gandhi ಅವರ ಮಾತಿನಂತೆ Indian Youth Congress ಅಧ್ಯಕ್ಷ ಕನ್ನಡಿಗ Srinivas BV ಅವರು ಸೋಂಕಿತರ ಸಹಾಯಕ್ಕೆ ನಿಂತಿದ್ದು ಆಕ್ಸಿಜನ್ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ , ಕಾರ್ಯಕರ್ತರಿಂದ ಪ್ಲಾಸ್ಮ ನೀಡಿಸುವ ಮೂಲಕ ಜನ…
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮಾಜಿ ಶಾಸಕ, ರಾಮನಗರದ ಕೆ. ರಾಜು ಅವರು ತಮ್ಮ ಅನೇಕ ಬೆಂಬಲಿಗರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಗೆ ಪಕ್ಷಕ್ಕೆ ಸೇರ್ಪಡೆ ಆದರು. ಬೆಂಗಳೂರು ಗ್ರಾಮಾಂತರ…
ಶಿವಮೊಗ್ಗ, ಎ.20 ಜಿಲ್ಲೆಯಲ್ಲಿ ನಿರಂತರ ಜ್ಯೋತಿಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನುಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರಜ್ಯೋತಿ ಯೋಜನೆ ಅನುμÁ್ಟನದಲ್ಲಿನ ಲೋಪಗಳ ಕುರಿತುಪರಿಶೀಲನಾ ಸಭೆ…
ಹೊನ್ನಾಳಿ ಪಟ್ಟಣದಲ್ಲಿ ಇಂದು ತಾಲೂಕು ದಂಡಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ ಕೊರೋನಾ 2ನೇ ಅಲೆಯ ಅಂಗವಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೀದಿ ವ್ಯಾಪಾರಿಗಳಿಗೆ ಮತ್ತು ಅಂಗಡಿ ಹತ್ತಿರ ತೆರಳಿ ಪ್ರತಿಯೊಬ್ಬರೂ ಮಾಸ್ಕನ್ನು…
ಆಕ್ಟ್ ಅಂಡ್ ರೂಲ್ಸ್ ಜಾರಿ ಕಾನೂನು ಮಾಪನ ಶಾಸ್ತ್ರ ಇಲಾಖೆಯು (ತೂಕ ಮತ್ತುಅಳತೆ) ಗ್ರಾಹಕರ ಹಿತ ದೃಷ್ಠಿಯಿಂದ‘ದಿ ಲೀಗಲ್ ಮೆಟ್ರಾಲಜಿ ಆ್ಯಕ್ಟ್ ಅಂಡ್ ರೂಲ್ಸ್’ ಕಾಯಿದೆನಿಯಮಗಳನ್ನು ನಿಯತಕಾಲಿಕವಾಗಿ ಜಾರಿಗೊಳಿಸುತ್ತಿದೆ.ಕಾಯಿದೆಯನ್ವಯ ಪ್ರಮುಖವಾಗಿ ವ್ಯಾಪಾರ ಉದ್ದಿಮೆಗಳಲ್ಲಿಬಳಸುವ ತೂಕ, ಅಳತೆ, ಸಾಧನಗಳನ್ನು ಅವುಗಳನಿಖರತೆಗಾಗಿ ಇಲಾಖೆಯಿಂದ ವರ್ಷಕ್ಕೆ/ಎರಡು…