ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್
ತರಬೇತಿಗೆ ನೋಂದಣಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲುನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಏ.27 ರ ಒಳಗಾಗಿ ಬೆಳಗ್ಗೆ 10…
