ಬೆನಕನಹಳ್ಳಿ ಸರ್ಕಾರಿ ಶಾಲೆಗೆ 500 ಪುಸ್ತಕಗಳು
ಹೊನ್ನಾಳಿ ತಾಲ್ಲೂಕಿನ ಬೆನಕನಹಳ್ಳಿಯ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯ್ತಿಗ್ರಂಥಾಲಯಗಳಿಗೆ ರಾಜ್ಯ ಸಾರ್ವಜನಿಕ ಗ್ರಂಥಾಲಯಇಲಾಖೆಯಿಂದ ತಲಾ 500 ಪುಸ್ತಕಗಳನ್ನು ಒದಗಿಸಲಾಗಿದೆ.ಎರಡು ವರ್ಷಗಳ ಹಿಂದೆ ಬೆನಕನಹಳ್ಳಿ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದನೆರವಿನಿಂದ ರೂ.1 ಲಕ್ಷ ವೆಚ್ಚದಲ್ಲಿ ಪಾಠೋಪಕರಣ ಮತ್ತುಪೀಠೋಪಕರಣಗಳನ್ನು…
