ತಾಂಡಾ ರೋಜ್‍ಗಾರ್ ಮಿತ್ರ : ಅರ್ಜಿ ಆಹ್ವಾನ
ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆತಾಂಡಾ, ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ತಾಂಡಾ,ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಶ್ರೀರಾಮನಗರ ತಾಂಡಾ (ಆಲೂರು ಹಟ್ಟಿ) ಹಾಗೂತೋಳಹುಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟೋಬನಹಳ್ಳಿತಾಂಡಗಳಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿತಾಂಡಾ ರೋಜ್‍ಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹಅಭ್ಯರ್ಥಿಗಳಿಂದ…
