Author: Aravind S

ಜೀತ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಬೇಕು; ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ; ಫೆ.09 : ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತುಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ…

ಬೆನಕನಹಳ್ಳಿ ಪ್ರಾ ಕೃ,ಪ ಸ,ಸಂಘಕ್ಕೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿಪ್ರಕಾಶ್ ಟಿ ಜಿ ಮತ್ತು ಉಪಾಧ್ಯಕ್ಷರಾಗಿ ಬೂದೆಪ್ಪ ಎಂ ಅವಿರೋಧ ಆಯ್ಕೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ :ಪೆ:8: ತಾಲೂಕು ಬೆನಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಧ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಗಾದೆಗೆ ಚುನಾವಣೆ ಇಂದು ನಡೆಯಿತು. ಅಧ್ಯಕ್ಷರ ಗಾದೆಗೆ ಶ್ರೀಮತಿ ಜ್ಯೋತಿ ಟಿ ಜಿ ಪ್ರಕಾಶ್ ಉಪಾಧ್ಯಕ್ಷರ ಗಾದೆಗೆ ಬೂದೆಪ್ಪ ಎಂ ನಾಮಪತ್ರ…

ನ್ಯಾಮತಿ ಬಣಜಾರ ನೂತನ ಸಮಾಜದ ಸಂಘದ ಅಧ್ಯಕ್ಷರು ಪದಾಧಿಕಾರಿಗಳ ನೇಮಕಗೊಂಡು ಪ್ರಾಥಮಿಕ ಪೂರ್ವಭಾವಿ ಸಭೆ

ನ್ಯಾಮತಿ ತಾಲೂಕು ಬಣಜಾರ ನೂತನ ಸಮಾಜದ ಸಂಘದ ಅಧ್ಯಕ್ಷರು ಪದಾಧಿಕಾರಿಗಳ ನೇಮಕಗೊಂಡು ಪ್ರಾಥಮಿಕ ಪೂರ್ವಭಾವಿ ಸಭೆ ನಡೆಯಿತು. ಶ್ರೀ ಸಂತ ಸೇವಾಲಾಲ್ ದೇವಸ್ಥಾನದ ಸಭಾಂಗಣದಲ್ಲಿ ಪ್ರಾಥಮಿಕ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಎಂ ಬೋಜಾನಾಯ್ಕ ಸಭೆಯಲ್ಲಿ ಮುಂದೆ ನಡೆಸಬೇಕಾದ ಕಾರ್ಯಕ್ರಮದ ಬಗ್ಗೆ…

ಮುಖ್ಯಮಂತ್ರಿಗಳಿಂದ ವಿಧಾನಸೌಧ ಮುಂಭಾಗದಲ್ಲಿ ರಾಜ್ಯ ಮಟ್ಟದ ಬೃಹತ್ ಜನಸ್ಪಂದನದಾವಣಗೆರೆ ಜಿಲ್ಲೆಯ ಹಿಂದಿನ ಅರ್ಜಿಗಳ ಸಂಪೂರ್ಣ ವಿಲೆ

ಮುಖ್ಯಮಂತ್ರಿಗಳು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ಎರಡನೇ ರಾಜ್ಯಮಟ್ಟದ ಬೃಹತ್ ಜನಸ್ಪಂದನ ಹಮ್ಮಿಕೊಂಡಿದ್ದು ಕಳೆದ ಜನಸ್ಪಂದನದಲ್ಲಿ ಸಲ್ಲಿಕೆಯಾಗಿದ್ದ ದಾವಣಗೆರೆ ಜಿಲ್ಲೆಯ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಫೆ.7 ರ ವರೆಗೆ ವಿವಿಧ…

ಹೊನ್ನಾಳಿ ಕೂಲಂಬಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಥಮ ಪೂರ್ವಭಾವಿ ಸಭೆ.

ಹೊನ್ನಾಳಿ ಪೆ ,8 ತಾಲೂಕಿನ ಕೂಲಂಬಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಲೇಶಪ್ಪ ಟಿ,ಬಿ ಮತ್ತು ಉಪಾಧ್ಯಕ್ಷರು ರತ್ನಮ್ಮ ಎಚ್ ಜಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಥಮ ಪೂರ್ವಭಾವಿ ಸಭೆ ನಡೆಸಲಾಯಿತು.ಶ್ರೀಯುತರಿಗೆ ಆಡಳಿತ ಮಂಡಳಿಯ ವತಿಯಿಂದ ಅಭಿನಂದನೆ ಸಲ್ಲಿಸಿದರು.…

ಡಿಪ್ಲೊಮಾ, ಐಟಿಐ ಪಾಸಾದವರ ಅಪ್ರೆಂಟಿಸ್ ಮೇಳ

ಹರಿಹರದ ಎಪಿಎಂಸಿ ಬಳಿ ಇರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಡಿಪ್ಲೊಮಾ, ಐಟಿಐ ಪಾಸಾದವರಿಗೆÉ ಏರ್ಪಡಿಸಲಾದ ಜಿಲ್ಲಾ ಮಟ್ಟದ ರಾಷ್ಟ್ರೀಯ ಅಪ್ರೆಂಟಿಸ್ ಮೇಳವನ್ನು ಫೆಬ್ರವರಿ 19 ಕ್ಕೆ ಮುಂದೂಡಲಾಗಿದೆ. ಈ ಶಿಶಿಕ್ಷು ಮೇಳದಲ್ಲಿ ಜಿಲ್ಲೆಯ ಐ.ಟಿ.ಐ, ಡಿಪ್ಲೋಮಾ ಪಾಸ್ ಆದ…

ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಿಷನ್ ಸಂಯೋಜಕರ ಒಂದು ಹುದ್ದೆಗೆ ಸಮಾಜ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕತೆ, ಔಷಧ, ಆರೋಗ್ಯ…

ಕನಕದಾಸರ ತತ್ವಾದರ್ಶಗಳು ಇಂದಿನ ಅಗತ್ಯಮನುಷ್ಯರು, ಮನುಷ್ಯರನ್ನು ಪ್ರೀತಿಸುವಂತಾಗಬೇಕುಜಾತಿರಹಿತ, ವರ್ಗರಹಿತ, ವೈಚಾರಿಕೆತೆಯ ಸಮಾಜ ನಿರ್ಮಾಣವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ

ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ, ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ ಈ ನಿಟ್ಟಿನಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೆಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು. ಅವರು ಶನಿವಾರ ಹೊನ್ನಾಳಿ…

ನ್ಯಾಮತಿ ಹಳೇಮಳಲಿ ಗ್ರಾಮದ ಬಳಿ ತುಂಗಭದ್ರ ನದಿ ತಟದಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ.

ನ್ಯಾಮತಿ: ತಾಲೂಕು ಹಳೆ ಮಳಲಿ ಗ್ರಾಮದ ತುಂಗಭದ್ರ ನದಿ ತೀರದಲ್ಲಿ ಅಕ್ರಮ ಮರಳು ಸಂಗ್ರಹಿಸಿ ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ನ್ಯಾಮತಿ ಪೆÇಲೀಸ್ ಮತ್ತು ಕಂದಾಯ ಇಲಾಖೆಯೊಂದಿಗೆ ಶಿವಮೊಗ್ಗ ದಾವಣಗೆರೆ ಜಿಲ್ಲೆಗಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ…

ಹಿರೇಬಾಸೂರು ಗ್ರಾಮದಲ್ಲಿ ಶನಿವಾರ ಮಡಿವಾಳ ಸಮಾಜ ಹಮ್ಮಿಕೊಂಡ ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ತಾಲೂಕು ಸಮಾಜದ ಅಧ್ಯಕ್ಷ ಮಹಾಂತೇಶ್ ಪುಷ್ಪ ನಮನ ಸಲ್ಲಿಸಿದರು.

ಹುಣಸಘಟ್ಟ: “ಅಗಸತ್ವ ಮೇಲೆಲ್ಲಾ ಅರಸತ್ವ ಕೀಳಲ್ಲ” ಎಂದು ಕೇವಲ ಬಟ್ಟೆಯನ್ನು ಶುಭ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಮಹಾಂತೇಶ್ ಹೇಳಿದರು. ಹೊನ್ನಾಳಿ ತಾಲೂಕಿನ ಹಿರೇಬಾಸೂರು ಗ್ರಾಮದಲ್ಲಿ ಮಡಿವಾಳ ಸಮಾಜವು ಶನಿವಾರ ಹಮ್ಮಿಕೊಂಡ…