Author: Aravind S

ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.17; ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ…

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತ ನಿರ್ಧಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ.

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ರಾಜಕೀಯ ಪ್ರೇರಿತ ನಿರ್ಧಾರ. ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿರುವುದುಸಂವಿಧಾನ ಬಾಹಿರವಾದದ್ದು ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಯುವ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್…

ನ್ಯಾಮತಿ: ಗೋವಿನಕೋವಿ ಗ್ರಾಪಂವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ.

ನ್ಯಾಮತಿ: ತಾಲೂಕು ಗೋವಿನಕೋವಿ ಗ್ರಾಮ ಪಂಚಾಯತಿ ವತಿಯಿಂದ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಧ್ಯಕ್ಷರಾದ ದಾನೇಶಪ್ಪನವರು ಧ್ವಜಾರೋಹಣವನ್ನು ನೆರವೇರಿಸಿ 2023-24ನೇ ಸಾಲಿನ ಗೋವಿನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 570 ಅತಿ ಹೆಚ್ಚು ಅಂಕ…

1 ಕೋಟಿ ರೂ ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಾಣಕ್ಕೆ ಶಾಸಕ ಡಿಜಿ ಶಾಂತನಗೌಡ್ರು ಗುದ್ದಲಿ ಪೂಜೆ.

ನ್ಯಾಮತಿ: ಪಟ್ಟಣದಲ್ಲಿರುವ ನೂತನ ಪ್ರವಾಸಿ ಮಂದಿರದಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಾಣಕ್ಕೆ ಶಾಸಕ ಡಿಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು. ಮುಖಂಡರುಗಳಾದ ಷಣ್ಮುಖಪ್ಪ, ರಮೇಶ್ ಅರಬಗಟ್ಟೆ, ಜಯಪ್ರಕಾಶ್, ಬೆಸ್ಕಾಂ ಎಇಇ ಶ್ರೀನಿವಾಸ್, ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರು…

ಕಡೆಮನೆ ದೀವಿತ ಟ್ರಸ್ಟ್ ಬೆಂಗಳೂರು ಸುರವನ್ನೇ ಕಡೆಮನೆ ತೀರ್ಥಪ್ಪ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿ ವಿತರಣೆ

ನ್ಯಾಮತಿ: ಸಮೀಪದ ಸುರವೂನ್ನೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಡೆಮನೆ ದೀವಿತ ಟ್ರಸ್ಟ್ ಬೆಂಗಳೂರು ಸುರುವೂನ್ನೇ ಇವರ ವತಿಯಿಂದ ಬಡ ಮಕ್ಕಳಿಗೆ ಪೆನ್ನು, ಪೆನ್ಸಿಲ್, ಬುಕ್ಸ್ ,ವೆಂಡರ್, ಸ್ಕೇಲ್, ರಬ್ಬರ್ ಸೇರಿದಂತೆ ಇನ್ನು ಮುಂತಾದ ಹಲವಾರು ಬಡ ವಿದ್ಯಾರ್ಥಿಗಳಿಗೆ ಬುಕ್ಸ್…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ,ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ.ಕೆ.ಟಿ ಅವರು ಆಗಸ್ಟ್ 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 22 ರಂದು ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಶಾಲೆ, ಪದವಿ ಪೂರ್ವ ಕಾಲೇಜು,…

ಗುರುಶಿಷ್ಯರ ಸಂಗಮ ಸಾರ್ವಜನಿಕಚಾರಿಟಬಲ್ Trust ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಾಜಿ ಅಧ್ಯಕ್ಷಎ.ಎಸ್.ಕಿರಣಕುಮಾರ ಉದ್ಘಾಟಿಸಿದರು.

ನ್ಯಾಮತಿ:ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ಷಮತೆಯನ್ನು ಹೊರತರಲು ನಿರಂತರ ಸಾಧನೆ ಮಾಡಬೇಕು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು.ಪಟ್ಟಣದ ವಿದ್ಯಾರ್ಥಿಗಳ ಸರ್ವಾಂಗಿಣ ಅಭಿವೃದ್ದಿಗಾಗಿ ರಚನೆಯಾಗಿರುವ ಗುರುಶಿಷ್ಯರ ಸಂಗಮ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್‍ನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.ವ್ಯಕ್ತಿ ಜೀವನದಲ್ಲಿ ಮುಂದೆ…

ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ವ್ಯಾಮೋಹ ಹೆಚ್ಚಾಗುತ್ತಿರುವುದರಿಂದ, ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣ ಎಸ್.ಪಿ.ಚಂದ್ರಶೇಖರಪ್ಪಗೌಡ

ನ್ಯಾಮತಿ:ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ವ್ಯಾಮೋಹ ಹೆಚ್ಚಾಗುತ್ತಿರುವುದರಿಂದ, ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪಗೌಡ ಆತಂಕ ವ್ಯಕ್ತಪಡಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದಿಂದ ಶನಿವಾರ ನಡೆದ 5ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದ…

*ಸಾಧನೆಗೆ ದೊಡ್ಡ ಗುರಿ ಇರಲಿ ಡಾ. ವೆಂಕಟೇಶ್ ಬಾಬು* 

ದಾವಣಗೆರೆ ನಗರದ ಆದಿ ಕೇಶವ ಅಕಾಡೆಮಿ ಅಸೋಸಿಯೇಟೆಡ್ ವಿತ್ ಎಂ ಈ ಎಸ್ ಪಿಯು ಕಾಲೇಜು ಮತ್ತು ಶಾಹಿದ್ ಫಾಲ್ಕಾನ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ ಆರಂಬ – 2024 ಫ್ರೆಷರ್ಸ್ ಡೇ’ ಎಂಬ ಶೈಕ್ಷಣಿಕ ವರ್ಷದ ಸ್ವಾಗತ ಕಾರ್ಯಕ್ರಮ…