ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರ ಜಿಲ್ಲಾ
ಪ್ರವಾಸ ದಾವಣಗೆರೆ ಫೆ.26ನಾಡೋಜ ಡಾ.ಮನು ಬಳಿಗಾರ್, ಅಧ್ಯಕ್ಷರು ಕನ್ನಡಸಾಹಿತ್ಯ ಪರಿಷತ್ ಬೆಂಗಳೂರು ಇವರುಮಾ. 1 ರ ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ. 1 ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸಿ, 11 ಗಂಟೆಗೆದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಜಿಲ್ಲಾ…
