ಸಭಾಪತಿ ಬಸವರಾಜ ಹೊರಟ್ಟಿಯವರ ಪ್ರವಾಸ
ಕಾರ್ಯಕ್ರಮ ದಾವಣಗೆರೆ ಫೆ.23 ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರುಫೆ.25 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಭಾಪತಿಗಳು ಅಂದು ಬೆಳಿಗ್ಗೆ ಚಿತ್ರದುರ್ಗದಿಂದ ಹೊರಟುಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಆಗಮಿಸಿ ನಂತರ ಎಸ್.ಎಸ್.ಕನ್‍ವೆನ್ಷನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕಾರ್ಯಕ್ರಮವೊಂದರಲ್ಲಿ ಭಾಗವಹಿಸುವರು. ನಂತರಮಧ್ಯಾಹ್ನ 1-30 ಗಂಟೆಗೆ…
