Author: Aravind S

ಆರ್‍ಟಿಇ ಶಾಲೆಗಳ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ

ದಾವಣಗೆರೆ, ಫೆ.18 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಆರ್.ಟಿ.ಇ ಪ್ರವೇಶಕ್ಕೆಸಂಬಂಧಿಸಿದ ನೆರೆಹೊರೆಯ ಶಾಲೆಗಳ ಪಟ್ಟಿಯನ್ನುಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಪಟ್ಟಿಗೆಸಂಬಂಧಿಸಿದಂತೆ ವಾರ್ಡ್‍ಗಳ ಸಾರ್ವಜನಿಕರುಆಕ್ಷೇಪಣೆಗಳನ್ನು ಫೆ.20 ರೊಳಗೆಉಪನಿರ್ದೇಶಕರು(ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆದಾವಣಗೆರೆ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳು ಸಾರ್ವಜನಿಕಶಿಕ್ಷಣ ಇಲಾಖೆ ದಾವಣಗೆರೆ ದಕ್ಷಿಣ ವಲಯ ಇವರಿಗೆಸಲ್ಲಿಸಬೇಕೆಂದು…

 ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ

ದಾವಣಗೆರೆ ಫೆ. 18 ಫೆ.20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನುರಾಜ್ಯಾದ್ಯಂತ ಕೋವಿಡ್-19ರ ಸಾಂಕ್ರಾಮಿಕ ರೋಗದಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಫೆ. 18 2020-21ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ಪೂರ್ವ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್(hಣಣಠಿ://ssಠಿ.ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ನವೀನ ವಿದ್ಯಾರ್ಥಿಗಳಿಗೆ ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸಲು ಫೆ.15 ರಿಂದ ಮಾ.15 ರವರೆಗೆಕಲಾವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ಮುಖಾಂತರ ಅರ್ಜಿ ನೋಂದಾಯಿಸಬೇಕೆಂದು ಸಮಾಜ…

ಹೊನ್ನಾಳಿ ತಾಲೂಕ್ ಆಫೀಸ್ ಸಭಾಂಗಣದಲ್ಲಿ ಇಂದು ಎಸ್‍ಸಿ ಎಸ್ಟಿ ಸಮಾಜದ ಕುಂದು ಕೊರತೆಯ ಸಭೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕ್ ಆಫೀಸ್ ಸಭಾಂಗಣದಲ್ಲಿ ಇಂದು ಎಸ್‍ಸಿ ಎಸ್ಟಿ ಸಮಾಜದ ಕುಂದು ಕೊರತೆಯ ಸಭೆ ಹೊನ್ನಾಳಿ ತಹಿಶೀಲ್ದಾರವರ ನೇತೃತದಲ್ಲಿ ನಡೆಯಿತು. ಈ ಸಭೆಯಲ್ಲಿ ಹೊನ್ನಾಳಿ ತಾಲೂಕಿನ ಎಸ್‍ಸಿ ಎಸ್ಟಿ ವರ್ಗದ ಮುಖಂಡರು ಭಾಗಿಯಾಗಿ ಕುಂದು ಕೊರತೆಯ ಬಗ್ಗೆ ನಮ್ಮ…

ಹೊನ್ನಾಳಿ ಉರ್ದು ಪ್ರೌಢಶಾಲೆಯಲ್ಲಿ ಬಾಲ್ಯವಿವಾಹ ನಿಷೇಧದ ಬಗ್ಗೆ ಮಕ್ಕಳುಗಳಿಗೆ ಪ್ರತಿಜ್ಞಾ ಬೋಧನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿರುವ ಉರ್ದು ಪ್ರೌಢಶಾಲೆಯಲ್ಲಿ ಬಾಲ್ಯವಿವಾಹ ನಿಷೇಧದ ಬಗ್ಗೆ ಸಮಾಜ ವಿಜ್ಞಾನ ಶಿಕ್ಷಕಿಯಾದ ಸಂಶಿರಾ ಬೇಗಮ್ ರವರು ಮತ್ತು ಮುಖ್ಯೋಪಾಧ್ಯಾಯರಾದ ಶಕೀಲ್ ಅಹ್ಮದ್ ರವರು ಎಲ್ಲಾ ಶಿಕ್ಷಕರುಗಳಿಂದ ಬಾಲ್ಯವಿವಾಹ ತಡೆಗಟ್ಟುವ ಬಗ್ಗೆ ಪ್ರತಿಜ್ಞೆ ಮಾಡುವುದರ ಮೂಲಕ ಮಕ್ಕಳುಗಳಿಗೆ ಅರಿವು…

ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್

ಯೋಜನೆ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಸಾಲ ಸೌಲಭ್ಯ ಕಲ್ಪಿಸಿ : ಮಹಾಂತೇಶ್ ಬೀಳಗಿ ದಾವಣಗೆರೆ ಫೆ. 17ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ಜಿಲ್ಲೆಯ ನಗರ, ಪಟ್ಟಣಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೆಸಾಲ ಸೌಲಭ್ಯ ಕಲ್ಪಿಸಬೇಕು…

ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ

ಕಡಿತ- ಡಿಸಿ ಖಡಕ್ ಎಚ್ಚರಿಕೆ ದಾವಣಗೆರೆ ಫೆ. 17ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರದಫಲಾನುಭವಿಗಳು ಕೂಡಲೆ ಸಂಬಂಧಪಟ್ಟ ಲಸಿಕಾಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು,ತಪ್ಪಿದಲ್ಲಿ ಅಂತಹವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಎಚ್ಚರಿಕೆ ನೀಡಿದ್ದಾರೆ.ಕೋವಿಡ್…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಆದ ಶ್ರೀ ಚೇತನ್ ಗೌಡರವರನ್ನು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಎನ್.ಎಸ್.ಯು.ಐ ನ ರಾಜ್ಯ ಉಪಾಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಆದ ಶ್ರೀ ಚೇತನ್ ಗೌಡರವರನ್ನು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹಲವಾರು ವರ್ಷಗಳಿಂದ…

ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಫೆ.16 ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.…

ಆತ್ಮ ನಿರ್ಭರ ಭಾರತ ಯೋಜನೆ :
ತೋಟಗಾರಿಕೆ ಮೂಲಸೌಕರ್ಯ ಅಭಿವೃದ್ದಿಗೆ

ಸಹಾಯಕ ಕೇಂದ್ರ ಸರ್ಕಾರವು ವಿನೂತನವಾಗಿ ಪ್ರಕಟಿಸಿರುವ ‘ಆತ್ಮನಿರ್ಭರ ಭಾರತ’ ಯೋಜನೆಯಡಿ ಹಣಕಾಸು ಸೌಲಭ್ಯವನ್ನು‘ಕೃಷಿ ಮೂಲಸೌಕರ್ಯ ನಿಧಿ’ ಅಡಿಯಲ್ಲಿ ತೋಟಗಾರಿಕೆವಲಯದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲುಸಹಾಯಕವಾಗಲಿದ್ದು, ಆಸಕ್ತರು ಇದರಸದುಪಯೋಗಪಡೆಯಬಹುದು.ಸಮುದಾಯ ಸ್ವತ್ತುಗಳಾದ ಕೋಲ್ಡ್ ಸ್ಟೋರೇಜ್,ಸಂಗ್ರಹ ಕೇಂದ್ರಗಳು, ಉತ್ತಮ ಸುಗ್ಗಿಯ ನಂತರದನಿರ್ವಹಣೆಗಾಗಿ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಸಹಸಹಕಾರಿಯಾಗಲಿದೆ. ಈ…