ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ
ದಾವಣಗೆರೆ ಜ. 25 ದಾವಣಗೆರೆ ತಾಲ್ಲೂಕು ಮಾಯಕೊಂಡ ಪೊಲೀಸ್ ಠಾಣಾವ್ಯಾಪ್ತಿಯ ನರಗನಹಳ್ಳಿ ಗ್ರಾಮದ ವೀರೇಶ್ ಎಂಬಾತ ಯುವತಿಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಗೆ ಒಟ್ಟು 15ವರ್ಷ ಸಜೆ ಹಾಗೂ 21 ಸಾವಿರ ದಂಡ ವಿಧಿಸಿ 1 ನೇ ಅಧಿಕ ಜಿಲ್ಲಾಮತ್ತು ಸತ್ರ ನ್ಯಾಯಲಯಾಲದ…
ABC News India
ದಾವಣಗೆರೆ ಜ. 25 ದಾವಣಗೆರೆ ತಾಲ್ಲೂಕು ಮಾಯಕೊಂಡ ಪೊಲೀಸ್ ಠಾಣಾವ್ಯಾಪ್ತಿಯ ನರಗನಹಳ್ಳಿ ಗ್ರಾಮದ ವೀರೇಶ್ ಎಂಬಾತ ಯುವತಿಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಗೆ ಒಟ್ಟು 15ವರ್ಷ ಸಜೆ ಹಾಗೂ 21 ಸಾವಿರ ದಂಡ ವಿಧಿಸಿ 1 ನೇ ಅಧಿಕ ಜಿಲ್ಲಾಮತ್ತು ಸತ್ರ ನ್ಯಾಯಲಯಾಲದ…
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಾಲೂಕು ಆಪೀಸಿನ ಸಭಾಂಗಣದಲ್ಲಿ ದಿನಾಂಕ 25/1/2021ನೆ ಸೋಮುವಾರರಂದು ತಾಲೂಕ ಆಡಳಿತಮತ್ತುಕಾನೂನು ಸೇವಾಸಮಿತಿ ಹಾಗೊ ಪೋಲಿಸ್ ಇಲಾಖೆಯ ವತಿಯಿಂದ ರಾಷ್ಟಿಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಇದರ ಅಧ್ಯಕ್ಷತೆ ತಾಲೂಕ ದಂಡಾಧೀಕಾರಿಗಳಾದ ಬಸವರಾಜ್ ಕೊಟ್ಟೊರು ವಯಿಸಿದ್ದರು.ಇದರ ಉದ್ಗಾಟನೆಯನ್ನು ಜೆ ಎಮ್…
ಶಿವಮೊಗ್ಗ, ಜನವರಿ 22 : ರಾಜ್ಯದ ನಾಡು-ನುಡಿ, ನೆಲ-ಜಲ, ಸಂಸ್ಕøತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ನೀಡುವ ಕೊಡುಗೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗಣ್ಯರ ನೆನಪಿಗಾಗಿ ಸರ್ಕಾರವು ಆಚರಿಸುತ್ತಿರುವ ಹಲವು ಜಯಂತಿಗಳಂತೆ ರಾಜ್ಯ ಸರ್ಕಾರದ ಕಾರ್ಯಾಂಗದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳೂ…
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ನ್ಯಾಮತಿ ಪಟ್ಟಣದ ಜೂನಿಯರ್ ಮಹಿಳಾ ಕಾಲೇಜಿನ ಆವರಣದಲ್ಲಿ ದಿ 24/1/2021 ಇಂದುಅವಳಿ ತಾಲೂಕಿನ ನೌಕರರ ಸಂಘದ ವತಿಯಿಂದ ಕ್ರಿಕೆಟ್ ಟೂರ್ನಿಮೆಂಟ್ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಗಾಟನೆಯನ್ನು ಸಾಧು ವೀರಶೈವ ಸಮಾಜದ ಅಧ್ಯಕ್ಷರಾದ ಕೋಡಿಕೊಪ್ಪದ ಜಿ. ಶಿವಣ್ಣನವರು ಬಾಲಿಗೆ…
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ದಿನಾಂಕ 23-01-2021 ಓವರ್ ಹೆಡ್ ನೀರಿನ ಟ್ಯಾಂಕ್ ಉದ್ಘಾಟನೆಗೆ ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ಸ್ಥಳೀಯವಾಗಿ ಹಳ್ಳಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹೊಸಳ್ಳಿ ಗೆ ಬಂದು ನೀರಿನಟ್ಯಾಂಕ್ ಉದ್ಘಾಟನೆ ಮಾಡಲಿಕ್ಕೆ ಬರುತ್ತಾರೆ ಎಂದು…
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಸಹಳ್ಳಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಬಿ. ವೀರೇಶ್ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ…
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಸಹಳ್ಳಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ರೇಣುಕಮ್ಮ ಅನುಸೂಚಿತ ಪಂಗಡ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…
ದಾವಣಗೆರೆ ಜ. 23ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳು ಮತ್ತು ಹೊನ್ನಾಳಿ ಕ್ಷೇತ್ರದಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಜ.23 ರಿಂದ 27ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜ.24 ರಂದು ಬೆಳಿಗ್ಗೆ 10.30 ಕ್ಕೆ ಹೊನ್ನಾಳಿಯಿಂದ ಹೊರಟುಬೀರಗೊಂಡನಹಳ್ಳಿ ಗ್ರಾಮದಲ್ಲಿ ಹೊಟ್ಟೆ ಬಸವನಕೆರೆಅಭಿವೃದ್ದಿ ಮತ್ತು ಈ ಕೆರೆಯಿಂದ ಬೀರಗೊಂಡನಹಳ್ಳಿ ಮುಖ್ಯರಸ್ತೆ…
ಪ್ರದರ್ಶನ ದಾವಣಗೆರೆ ಜ. 22 ತೋಟಗಾರಿಕೆ ಬಗ್ಗೆ ಸಾರ್ವಜನಿಕರಲ್ಲಿ ಅಭಿರುಚಿ ಹೆಚ್ಚಿಸಲು ಹಾಗೂಮಕ್ಕಳಲ್ಲಿ ಗಿಡಗಳ ಬಗ್ಗೆ ಕುತೂಹಲ ಹೆಚ್ಚಿಸಲು ತೋಟಗಾರಿಕೆಇಲಾಖೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ಜ.23 ರಿಂದ 26ರವರೆಗೆ ನಗರದ ಗಾಜಿನಮನೆಯ ಆವರಣದಲ್ಲಿ ನಾಲ್ಕುದಿನಗಳ ಕಾಲ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆಎಂದು ತೋಟಗಾರಿಕೆ ಇಲಾಖೆಯ…
ಆಹ್ವಾನ ದಾವಣಗೆರೆ ಜ. 22 ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪÀ್ರವಾಸಿ ಟ್ಯಾಕ್ಸಿಗೆ ಸಹಾಯಧನಒದಗಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತುಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.2012-13 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಇರುವಪರಿಶಿಷ್ಟ ಜಾತಿ 9, ಪರಿಶಿಷ್ಟ ಪಂಗಡ 4 ಮತ್ತು 2013-14…