Author: Aravind S

ನ್ಯಾಮತಿ ವೃದ್ಧನ ಕತ್ತು ಸೀಳಿ ಕೊಲೆಗೆ ಯತ್ನಿಸಿದ್ದ ಆರೋಪಿಗಳ ಬಂಧನ.

ನ್ಯಾಮತಿ: ತಾಲ್ಲೂಕಿನ ಕುಂಕುವ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಪಾಂಡುರಂಗಯ್ಯ(62) ಅವರ ಕತ್ತುಸೀಳಿ ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳು ಹಾಗೂ ಕೊಲೆಗೆ ಸುಫಾರಿ ಕೊಟ್ಟಿದ್ದ ಆರೋಪಿಯನ್ನು ನ್ಯಾಮತಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಹರಿಹರ ತಾಲ್ಲೂಕು ಬೆಳ್ಳೊಡಿ ಗ್ರಾಮzವರಾದÀ ಆಂಜನೇಯ(23) ಮತ್ತು ಅನಿಲ(23) ಅವರನ್ನು…

ಡಿಸಿಸಿ ಬ್ಯಾಂಕಿನ ನೂತನ ನಿರ್ದೇಶಕ ಡಿಜಿ ವಿಶ್ವನಾಥರವರಿಗೆ ದೊಡ್ಡಎತ್ತಿನಹಳ್ಳಿ ಕೃಷಿ ಪತ್ತಿನ ಸಹಕಾರ ಸೇವಾ ಸಂಘ ವತಿಯಿಂದ ಸನ್ಮಾನಿಸಿದರು.

ನ್ಯಾಮತಿ: (ದೊಡ್ಡೇರಿ) ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ನಿಯಮಿತ ದಾವಣಗೆರೆ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ 2024 “ಎ’ ವರ್ಗ ನ್ಯಾಮತಿ ಸಾಲಗಾರರ ಕ್ಷೇತ್ರ ತಾಲೂಕು ಕೃಷಿ ಪತ್ತಿನ ಸಹಕಾರ ಸೇವಾ ಸಂಘಗಳಿಂದ ಜ,25ರಂದು ನಡೆದ ಚುನಾವಣೆಯಲ್ಲಿ 10 ಮತಗಳ ಪಡೆದು…

ದಾವಣಗೆರೆ ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಡಿಎಸ್ ಸುರೇಂದ್ರರವರು 19 ಮತ ಪಡೆದು ಜಯಶೀಲರಾಗಿದ್ದಾರೆ.

ಹೊನ್ನಳ್ಳಿ ಜನವರಿ 25ರಂದು ನಡೆದ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹೊನ್ನಾಳಿ ತಾಲೂಕಿನ “ಎ’ ವರ್ಗದಿಂದ ಎರಡನೇ ಬಾರಿಗೆ ನಿರ್ದೇಶಕರಾಗಿ 19 ಮತ ಪಡೆದು ಬಹುಮತದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ 3 ಮತ ಪಡೆಯುವಂತೆ…

75ನೇ ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಶಾಸಕ ಡಿ ಜಿ ಶಾಂತನಗೌಡ್ರು ಸಮವಸ್ತ್ರ ವಿತರಿಸಿದರು.

ನ್ಯಾಮತಿ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅವಳಿ ತಾಲೂಕಿನ ಶಾಸಕ ಡಿ,ಜಿ ಶಾಂತನಗೌಡ್ರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜನವರಿ 26 75ನೇ ವರ್ಷದ ಭಾರತದ ಗಣರಾಜ್ಯೋತ್ಸವ…

75 ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣಬುದ್ದ, ಬಸವ, ಅಂಬೇಡ್ಕರ್ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಪಂಚ ಗ್ಯಾರಂಟಿಗಳ ಅನುಷ್ಟಾನ; ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬುದ್ದ, ಬಸವ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗಬೇಕೆಂದು ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿ ನುಡಿದಂತೆ ನಡೆಯಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ,…

ನ್ಯಾಮತಿ: ಪಟ್ಟಣದಲ್ಲಿ ಶ್ರೀ ಬನಶಂಕರಿ ದೇವಿಯ ರಥೋತ್ಸವ, ವೀರಭದ್ರೇಶ್ವರ ಸ್ವಾಮಿ ಷರಭಿಗುಗ್ಗಳ ಶ್ರೀ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ನ್ಯಾಮತಿ: ಪಟ್ಟಣದಲ್ಲಿ ಶ್ರೀ ಬನಶಂಕರಿ ದೇವಿಯ ರಥೋತ್ಸವ ಶ್ರೀ ವೀರಭದ್ರೇಶ್ವರ ಸ್ವಾಮಿಯ ಷರಭಿಗುಗ್ಗಳ ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರಗಿತು.ಪ್ರತಿ ವರ್ಷದಂತೆ ಈ ವರ್ಷವೂ ಸಹ ಬನದ ಹುಣ್ಣಿಮೆಯ ದಿನದಂದು ಶಾಸ್ತ್ರಿಗಳ ಪೌರೋಹಿತ್ಯದಲ್ಲಿ ಗಂಗಾ ಪೂಜೆ, ಬನಶಂಕರಿ…

ನ್ಯಾಮತಿ 14ನೇ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನ ತಹಸಿಲ್ದಾರ್ ಹೆಚ್ ಬಿ ಗೋವಿಂದಪ್ಪ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.

ನ್ಯಾಮತಿ: ತಾಲೂಕ್ ಆಡಳಿತ ವತಿಯಿಂದ 14ನೇ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ತಹಶೀಲ್ದಾರ್ ಗೋವಿಂದಪ್ಪನವರು ತಾವು ಸೇರಿದಂತೆ ತಾಲೂಕ ಆಡಳಿತ ಸಿಬ್ಬಂದಿ ವರ್ಗದವರಿಗೆ ಮತದಾರರ ಪ್ರತಿಜ್ಞ ವಿಧಿ ಬೋಧಿಸಿದ್ದು ಹೀಗೆ, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ…

 ಹನಗವಾಡಿ ಗ್ರಾಮದಲ್ಲಿ ಸಿದ್ದಗಂಗಾ ಶ್ರೀಗಳ ಐದನೇ ವರ್ಷದ ಪುಣ್ಯ ಸ್ಮರಣೆ ಬುಧವಾರ ಬೆಳಗ್ಗೆಅದ್ದೂರಿಯಾಗಿ ನಡೆಯಿತು.

ಹುಣಸಘಟ್ಟ: ಕಲಿಯುಗದ ನಡೆದಾಡುವ ದೇವರು ಎನಿಸಿಕೊಂಡಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯ ಐದನೇ ವರ್ಷದ ಪುಣ್ಯ ಸ್ಮರಣೆಯು ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹನಗವಾಡಿ ಗ್ರಾಮದಲ್ಲಿ ಬುದುವಾರ ಬೆಳಿಗ್ಗೆ ನಡೆಯಿತು. ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ರಾಜು ಅತಿಥಿಗಳಾಗಿ…

ಚೀಲೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ ಬಿ.ಇಟ್ನಾಳ್

ನ್ಯಾಮತಿ:ಚೀಲೂರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ.ಇಟ್ನಾಳ್ ಹೇಳಿದರು.ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ…

ಶಿವಕುಮಾರ ಸ್ವಾಮೀಜಿ, ಹಿರೇಕಲ್ಮಠ ಒಡೆಯರ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ರಾಂಪುರ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ.

ನ್ಯಾಮತಿ:ಮನಷ್ಯರಾಗಿ ಹುಟ್ಟಿ ಸಾಯುವುದು ಮುಖ್ಯವಲ್ಲ, ಜೀವಿತಾವಧಿಯಲ್ಲಿ ಸಮಾಜಕ್ಕಾಗಿ ಏನಾದರೂ ಸೇವೆ ಸಲ್ಲಿಸಬೇಕು ಎಂದು ಪತ್ರಕರ್ತ ಹೊಳೆಮಠ ಸಿದ್ಧಲಿಂಗಸ್ವಾಮಿ ಹೇಳಿದರು.ಪೇಟೆ ಬಸವೇಶ್ವರ ದೇವಾಲಯ ಟ್ರಸ್ಟ್ ವತಿಯಿಂದ ಬುಧವಾರ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ, ಹಿರೇಕಲ್ಮಠ ಒಡೆಯರ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ರಾಂಪುರ ವಿಶ್ವೇಶ್ವರ…