ಶ್ರೀ ಸೋಮಪ್ಪ ಗ್ರಾಮ ಪಂಚಾಯಿತಿ ಸದಸ್ಯರು ಹಿರೇಗೋಣಿಗೆರೆ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹಿರೇಗೋಣಿಗೆರೆ ವಾರ್ಡ್ ನಂಬರ್ 02 ಮತಕ್ಷೇತ್ರದಿಂದ ಸೋಮಪ್ಪ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಮ್ಮ…
