ಗೀತಮ್ಮ ಗ್ರಾಮ ಪಂಚಾಯಿತಿ ಸದಸ್ಯರು ಹಿರೇಗೋಣಿಗೆರೆ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಚಿಕ್ಕಗೋಣಿಗೆರೆ ವಾರ್ಡ್ ನಂಬರ್ 04 ಮತಕ್ಷೇತ್ರದಿಂದ ಗೀತಮ್ಮ w/f ಬಸವಣ್ಯಪ್ಪ ಹೆಚ್ ಸಾಮಾನ್ಯ ಮಹಿಳಾ…
