ಎರಡನೇ ಬಾರಿ ಸರ್ವೇ ಮಾಡಿಸಿ
ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಡಿಸಿ ಸೂಚನೆ ದಾವಣಗೆರೆ ಡಿ.18ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳಿಗೆ ಸರ್ಕಾರ ನೀಡುವ ಎಲ್ಲರೀತಿಯ ಸೌಲಭ್ಯಗಳನ್ನು ನೀಡುವುದರೊಂದಿಗೆ ಸರ್ವೇಕಾರ್ಯದಲ್ಲಿ ಬಿಟ್ಟು ಹೋಗಿರುವವರನ್ನು ಸೇರಿಸಲುಮತ್ತೊಮ್ಮೆ ಸರ್ವೇ ಕಾರ್ಯ ಮಾಡುವಂತೆ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿ ಕಚೇರಿ ಸಭಾಂಗಣಲದಲ್ಲಿ ಇಂದು…
