Author: Aravind S

ಜಿಲ್ಲಾ ಮಟ್ಟದ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಗಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಸಿ.ಡಿ.ಎಸ್ ಸೇವೆಗಳು,

ದಾವಣಗೆರೆ ಆ.27); ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ ನೀಡುತ್ತದೆ, ಇದೇ ಸ್ಥಾನ ಹೆಣ್ಣು ಮಕ್ಕಳಿಗಿದ್ದು ಹೆಣ್ಣು ಮಕ್ಕಳ ಶಿಕ್ಷಣ, ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

ನ್ಯಾಮತಿ: ಬಸವನಹಳ್ಳಿ ಗ್ರಾಮದ ಹೊರವಲಯದಲ್ಲಿ ಹಾದು ಹೋಗಿರುವ ತುಂಗಾಮೇಲ್ದಂಡೆ ಯೋಜನೆಯ ನಾಲೆ ಭಾನುವಾರ ಒಡೆದು ಹೊಲ,ಗದ್ದೆ,ತೋಟಗಳಿಗೆ ನೀರು ಹರಿಯುತ್ತಿರುವುದು.

ನ್ಯಾಮತಿ :ತಾಲ್ಲೂಕು ಬಸವನಹಳ್ಳಿ ಗ್ರಾಮದ ಹೊರವಲಯದಲ್ಲಿ ಹಾದು ಹೋಗಿರುವ ತುಂಗಾಮೇಲ್ದಂಡೆ ನಾಲೆ ಭಾನುವಾರ ಒಡೆದು ಹೊಲ,ಗದ್ದೆ,ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಎರಡು ದಶಕಗಳ ಹಿಂದೆ ನಿರ್ಮಾಣವಾಗಿದ್ದ ನಾಲೆಯ ಒಂದು ಬದಿ ಒಡೆದ ಪರಿಣಾಮವಾಗಿ, ಸುಮಾರು 300 ಎಕರೆ ಜಮೀನು…

ಚಿಗಟೇರಿ ತಾಯಿ, ಮಕ್ಕಳ ಆಸ್ಪತ್ರೆ ತಜ್ಞರು, ಸಿಬ್ಬಂದಿಗೆ ಆರೈಕೆ ಒಡನಾಡಿ ಪ್ರಶಂಸನಾ ಕಾರ್ಯಕ್ರಮ

ದಾವಣಗೆರೆ,ಆಗಸ್ಟ್.22ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತಾಯಿ ಮತ್ತು ಮಕ್ಕಳ ತಜ್ಞರುಗಳು ಹಾಗೂ ಶುಶ್ರೂಕೆ ಕಾರ್ಯದಲ್ಲಿ ಭಾಗಿಯಾದ ಶುಶ್ರೂಷಾ ಅಧಿಕಾರಿಗಳು, ಆಪ್ತ ಸಮಾಲೋಚಕರಿಗೆ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಡಿಇಐಸಿ ಸಭಾಂಗಣದಲ್ಲಿ ಅರೈಕೆ ಒಡನಾಡಿ…

ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಪದಕ ಪಡೆದವರಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22 ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಪ್ರಸಕ್ತ ಸಾಲಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಅರ್ಜಿ ಪಡೆದು ಅಗತ್ಯ…

ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣಾ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರತಿಭಾನ್ವಿತ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10…

2025 ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ದಾವಣಗೆರೆ,ಆಗಸ್ಟ್.22ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

ಜನಸಂಖ್ಯೆ ಇಲ್ಲದ ಕಡೆ ಪರಿಶಿಷ್ಟರ ಅನುದಾನ ಬಳಕೆ ಮಾಡದಂತೆ ಕಟ್ಟೆಚ್ಚರ, ಅವಧಿಯೊಳಗೆ ಫಲಾನುಭವಿಗಳ ಆಯ್ಕೆ ನಡೆಯಲಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,ಆಗಸ್ಟ್.22ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

ಕಲಿಕಾಸಕ್ತಿ ಮತ್ತು ದುಶ್ಚಟಗಳಿಂದ ದೂರ ಉಳಿಯುವಿಕೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ.

ದಾವಣಗೆರೆ, ಆ.22 ; ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ, ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು, ಆನಗೋಡು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್…

ಪ್ರವಾಸೋದ್ಯಮ ಇನ್ನಷ್ಟು ಮೇಲ್ದರ್ಜೆಗೇರಿಸಲು ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಿ, ವೋಟ್ ಮಾಡಿ.

ದಾವಣಗೆರೆ, ಆ.21; ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ…

ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ 155 ನೇ ಜಯಂತಿನಾಲ್ಕು ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ, ವಿಜೇತರಾದವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನ

ದಾವಣಗೆರೆ,ಆಗಸ್ಟ್.21ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬರುವ ಅಕ್ಟೋಬರ್ 2 ರಂದು ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ…