ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ದಾವಣಗೆರೆ ಡಿ.09 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜಇವರು ಡಿ.10 ರಂದು ದಾವಣಗೆರೆ ಜಿಲ್ಲೆಯ ಪ್ರವಾಸಕೈಗೊಳ್ಳಲಿದ್ದಾರೆ. ಸಚಿವರು ಡಿ.10 ರಂದು ಸಂಜೆ 6 ಗಂಟೆಗೆ ದಾವಣಗೆರೆಗೆಆಗಮಿಸುವರು. ನಂತರ 6.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಕಚೇರಿಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳೊಂದಿಗೆಪ್ರಮುಖ ವಿಷಯಗಳ…
