ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಪರ್ತಕರ್ತರ ಸಭೆ ಸಾಸ್ವೇಹಳ್ಳಿ ಗ್ರಾಮದಲ್ಲಿ
ಸಾಸ್ವೆಹಳ್ಳಿ: ಸಂಘಟಿತರಾಗುವ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಪತ್ರಕರ್ತರಿಗೆ, ಪತ್ರಿಕಾ ವಿತರಕರಿಗೂ ಹಲವು ಸಮಸ್ಯೆಗಳು ಇವೆ. ಅವುಗಳನ್ನು ಸರ್ಕಾರದ ಗಮನಕ್ಕ ತಂದು ಪರಿಹಾರ ಪಡೆಯಲು ಸಂಘಟಿತರಾಗುವುದು ಮುಖ್ಯ ಎಂದು ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಕೆ ಹಾಲೇಶಪ್ಪ ಹೇಳಿದರು. ಇಲ್ಲಿನ ಕೋಟೆ…
