ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆ ಕೋವಿಡ್ ಲಸಿಕೆ ಮೊದಲ ಹಂತದ ವಿತರಣೆ ಅನುಷ್ಠಾನಕ್ಕೆ ಜಿಲ್ಲೆ ಸನ್ನದ್ಧ- ಮಹಾಂತೇಶ್ ಬೀಳಗಿ
ದಾವಣಗೆರೆ ನ. 26ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ಲಸಿಕೆಯನ್ನು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ವಿತರಿಸಲು ಬೇಕಿರುವಎಲ್ಲ ಸಿದ್ಧತೆಗಳನ್ನು ಕೈಗೊಂಡು ದಾವಣಗೆರೆ ಜಿಲ್ಲೆ ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ವಿಶ್ವಾಸವ್ಯಕ್ತಪಡಿಸಿದರು.ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ…
