ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ
ದಾವಣಗೆರೆ ನ.7 : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ರೈತರ ಆರ್ಥಿಕ ಅಭಿವೃದ್ದಿಗೋಸ್ಕರ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2400/-ರ ಬೆಲೆಯಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಮೆಕ್ಕೆಜೋಳ ಬೆಳೆದಿರುವ…