Author: Aravind S

ಬಾಷಾ ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ಬೃಹತ್ ಪ್ರಚಾರ ಸಭೆ: ಸಮರ್ಥ್ ಶಾಮನೂರು ಗೆಲ್ಲಿಸಲು ಪಣ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಪರವಾಗಿ ನಗರದ ಬಾಷಾ ನಗರದಲ್ಲಿ ಬೃಹತ್ ಬಹಿರಂಗ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾ ಚುನಾವಣಾಧಿಕಾರಿ

107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.…

ದಾವಣಗೆರೆ ದಕ್ಷಿಣ ಉಪಚುನಾವಣೆ: 

ಸಮರ್ಥ್ ಶಾಮನೂರು ಗೆಲುವಿಗೆ ಖಾಲಿದ್ ಅಹ್ಮದ್ ಸೇರಿ ಮುಸ್ಲಿಂ ಮುಖಂಡರ ಜೊತೆ ಸುರ್ಜೇವಾಲಾ, ಡಿಸಿಎಂ ಸಭೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ ನಡೆಸಲು ಕಾಂಗ್ರೆಸ್‌ನ ಹಿರಿಯ ನಾಯಕರು…

ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಮೇಲುಗೈ – ಜನಪರ ಆಡಳಿತಕ್ಕೆ ಮತದಾರರ ಬೆಂಬಲ: ಗದಗ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ

ಗದಗ: ರಾಜ್ಯದ ಇತಿಹಾಸದಲ್ಲಿ ನಡೆದಿರುವ ವಿಧಾನಸಭಾ ಕ್ಷೇತ್ರಗಳ ಹಲವಾರು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಜನಪರ ಆಡಳಿತಕ್ಕೆ ಮತದಾರರು ಬೆಂಬಲ ಸೂಚಿಸುತ್ತಲೇ ಬಂದಿದ್ದು, ಕಾಂಗ್ರೆಸ್‌ ಮೇಲುಗೈ ಸಾಧಿಸುತ್ತಲೇ ಬಂದಿದೆ. ಪ್ರಸ್ತುತ ನಡೆಯುವ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಗದಗ ಜಿಲ್ಲಾ…

ದಾವಣಗೆರೆ ದಕ್ಷಿಣ ಉಪಚುನಾವಣೆ: ಮತದಾನದ ಪ್ರಮಾಣ ಹೆಚ್ಚಿಸಲು ‘ಸ್ವೀಪ್’ ಸಮಿತಿಯಿಂದ ವಿನೂತನ ಜಾಗೃತಿ ಅಭಿಯಾನ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಗರಿಷ್ಠ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಜಿಲ್ಲಾ ಸ್ವೀಪ್ (SVEEP) ಸಮಿತಿಯು ಸಮರೋಪಾದಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಜಿಲ್ಲಾ…

ಎಸ್.ಎಸ್.ಎಲ್.ಸಿ ದ್ವಿತೀಯ ಭಾಷಾ ಪರೀಕ್ಷೆ: ಜಿಲ್ಲೆಯಲ್ಲಿ ಶೇ. 98.69 ರಷ್ಟು ವಿದ್ಯಾರ್ಥಿಗಳು ಹಾಜರು

ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ದ್ವಿತೀಯ ಭಾಷಾ ಪರೀಕ್ಷೆಯಲ್ಲಿ ಶೇ.98.69ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 21285 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 21007 (ಶೇ. 98.69) ವಿದ್ಯಾರ್ಥಿಗಳು ದ್ವಿತೀಯ ಭಾಷಾ ಪರೀಕ್ಷೆಗೆ ಹಾಜರಾಗಿದ್ದು, ಉಳಿದ 278…

65.61 ಲೀ. ಮಧ್ಯ, 15.37 ಲಕ್ಷ ನಗದು ವಶ: ಜಿಲ್ಲಾ ಚುನಾವಣಾಧಿಕಾರಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಎಪ್ರಿಲ್‌ 27 ರವರೆಗೆ ಒಟ್ಟು 148.97 ಲೀಟರ್‌ ಅಂದಾಜು ರೂ. 91738/- ಗಳ ಮೊತ್ತದಷ್ಟು ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ, 15,37,000/- ನಗದನ್ನು ಇದುವರೆವಿಗೆ ವಶಪಡಿಸಿಕೊಂಡಿದ್ದು ಅದರಲ್ಲಿ 7,05,000/- ಗಳ ನಗದನ್ನು ಸಮರ್ಪಕ ದಾಖಲೆ…

ದಾವಣಗೆರೆ ದಕ್ಷಿಣ ಉಪ ಚುನಾವಣೆ  : ಅಂಚೆ ಮತದಾನ          ಏಪ್ರಿಲ್ 1 ಮತ್ತು 2

107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ – 2026 ರ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಪ್ತಿಯಲ್ಲಿ, 85 ವರ್ಷ ಹಾಗೂ ಮೇಲ್ಪಟ್ಟ (85+) ಮತ್ತು ವಿಶೇಷ ವಿಕಲಚೇತನರ ಮನೆ ಬಾಗಿಲಿಗೆ ತೆರಳಿ ಅಂಚೆ ಮತಪತ್ರಗಳ ಮೂಲಕ…

ವಿಧಾನಸಭಾ ಉಪ ಚುನಾವಣೆ: 10 ವಿಶೇಷ ಮತಗಟ್ಟೆಗಳ ಸ್ಥಾಪನೆ : ಸಿಇಒ

ದಾವಣಗೆರೆ, ಮಾ.25 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು 10 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಮಹಿಳೆಯರಿಗಾಗಿ 5 ‘ಸಖಿ’ ಮತಗಟ್ಟೆಗಳು, 2 ಯುವ ಮತಗಟ್ಟೆಗಳು, 2 ಥೀಮ್ಯಾಟಿಕ್ (ಸಾಂಸ್ಕೃತಿಕ) ಮತಗಟ್ಟೆಗಳು ಮತ್ತು 1 ವಿಕಲಚೇತನ ಸ್ನೇಹಿ…

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ಜನರು ಆತಂಕಪಡುವ ಅಗತ್ಯವಿಲ್ಲ : ಗಂಗಾಧರಸ್ವಾಮಿ ಜಿ.ಎಂ.

ದಾವಣಗೆರೆ, ಮಾ.25 : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಪೆಟ್ರೂಲ್‌ ಮತ್ತು ಡಿಸೇಲ್‌ ಕೊರತೆಯಾಗಲಿದೆ ಎಂಬ ವದಂತಿಗಳು ಹರಡುತ್ತಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬಾರದು ಮತ್ತು ಅನಗತ್ಯವಾಗಿ ಬುಕಿಂಗ್‌ ಮಾಡಬಾರದು, ಅಗತ್ಯವಿರುವಷ್ಟು ಗ್ಯಾಸ್‌ ಸಿಲಿಂಡರ್‌ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ…