ಹೊನ್ನಾಳಿ-ನ್ಯಾಮತಿ ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ
ದಾವಣಗೆರೆ, ನ.26 ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಗುರುವಾರದಂದು ಹೊನ್ನಾಳಿ ಮತ್ತು ನ್ಯಾಮತಿ ನಗರಗಳ ವಿವಿಧಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಬಾಲ…
