ರಿಯಾಯಿತಿ ಬಸ್‍ಪಾಸ್ ಪಡೆಯಲು ಆನ್‍ಲೈನ್ ವ್ಯವಸ್ಥೆ
ದಾವಣಗೆರೆ .ಅ.13ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನು ಇದೀಗ ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದ್ದು, ವಿವಿಧ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್‍ಪಾಸ್,…
