ಪ.ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ. ಪಂಗಡಗಳ. ಕುಂದು ಕೊರತೆ ಸಭೆ ನಡೆಸಲಾಗುವುದು; ಎಸ್.ಪಿ ಹನುಮಂತರಾಯ
ದಾವಣಗೆರೆ ಸೆ.26. ಜಿಲ್ಲಾ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಪ.ಜಾತಿ. ಪ.ಪಂಗಡದ ಕುಂದುಕೊರತೆ ಸಭೆಯನ್ನು ಉಪವಿಭಾಗ ಮಟ್ಟದಲ್ಲಿ ನಡೆಸಲಾಗುವುದು ಎಂದು ಎಸ್.ಪಿ ಹನುಮಂತರಾಯ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಇಂದು ಏರ್ಪಡಿಸಲಾಗಿದ್ದ ಸಭೆಯಲ್ಲಿ ವಿವಿಧ ತಾಲೂಕುಗಳು ಹಲವು ಮುಖಂಡರು ನಾವುಗಳು ತಾಲೂಕುಗಳಿಂದ ದಾವಣಗೆರೆ…
