ಉಪಮುಖ್ಯಮಂತ್ರಿ ಡಾ.ಅಶ್ವಥ್‍ನಾರಾಯಣ ಜಿಲ್ಲಾ ಪ್ರವಾಸ
ದಾವಣಗೆರೆ ಸೆ.10ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ &ಚಿmಠಿ;ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ನಾರಾಯಣ ಸಿ.ಎನ್ ಇವರು ಸೆ.12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಹೊನ್ನಾಳಿ ತಲುಪಿ,10.30ಕ್ಕೆ…
