ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ
ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ.ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು. ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದರೆ;…
