ಯೂರಿಯಾ ಗೊಬ್ಬರ ಮಿತವಾಗಿ ಬಳಸಿ
ದಾವಣಗೆರೆ ಆ.17ದಾವಣಗೆರೆ ಜಿಲ್ಲೆಯಾದ್ಯಂತ ಇತ್ತೀಚಿನ ದಿವಸಗಳಲ್ಲಿ ಉತ್ತಮಮಳೆಯಾಗುತ್ತಿದ್ದು, ಯೂರಿಯಾ ರಸಗೊಬ್ಬರ ಹಾಗೂ ಇನ್ನಿತರರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನಜೋಳ ಬೆಳೆಯಲ್ಲಿ ಪ್ರತಿ ಎಕರೆಗೆ 25 ಕೆಜಿ ಯೂರಿಯಾವನ್ನುಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡುವುದು ಸೂಕ್ತ.ಹೆಚ್ಚಿನ ಪ್ರಮಾಣದಲ್ಲಿ ದಯವಿಟ್ಟು…
