4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ ಕರೋನಾ ನಿಯಂತ್ರಣಕ್ಕೆ ಆಯುರ್ವೇದಿಕ್ ದಿವ್ಯೌಷಧಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಜು.29: ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರುಅವರು ಬುಧವಾರ ಕುವೆಂಪು…
