ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸಸಿ ನಟ್ಟು ನೀರುಉಣಿಸುವುದರ ಮುಖ್ಯೇನ ವಿಶ್ವ ಪರಿಸರ ದಿನಾಚರಣೆ .
ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಪಿ…
