ತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ
ದಾವಣಗೆರೆ ಜೂ.29ಸವಳಂಗದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಸೋಮವಾರ ಜಿಲ್ಲಾ ಕೃಷಿ ಇಲಾಖೆಯಿಂದ ಜಲಾನಯನ ಅಭಿವೃದ್ಧಿüಮೂಲಕ ಬರಗಾಲವನ್ನು ತಡೆಯುವಿಕೆ ಯೋಜನೆಯಡಿತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.100 ರೈತರರಿಗೆ ರೂ. 500 ಬೆಲೆಯ ಮಾವು, ಬೇವು, ತೆಂಗು,ಲಿಂಬೆ, ಕರಿಬೇವು ಸೇರಿದಂತೆ ವಿವಿಧ ಸಸಿಗಳನ್ನು ಸಂಸದಜಿ.ಎಂ.ಸಿದ್ದೇಶ್ವರ್ ಅವರು…
