ಬೆಳೆ ವಿಮೆ ಪಾವತಿಸಲು ಅವಧಿ ವಿಸ್ತರಣೆ
ದಾವಣಗೆರೆ ಜೂ.292020-21 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನಆಧಾರಿತ ಬೆಳೆ ವಿಮೆ ಯೋಜನೆಯಡಿ (ಖWಃಅIS) ಮುಂಗಾರುಮತ್ತು ಹಿಂಗಾರು ಅವಧಿಗಳಿಗೆ ವಿಮೆ ಕಟ್ಟಲು ಜುಲೈ 10 ರವರೆಗೆಅವಧಿ ವಿಸ್ತರಿಸಲಾಗಿದೆ.ಈ ಹಿಂದೆ ಬೆಳೆ ವಿಮೆ ಕಟ್ಟಲು ಜೂನ್ 30 ಕಡೆಯ ದಿನವೆಂದುನಿಗದಿಪಡಿಸಲಾಗಿದ್ದು, ಇದೀಗ ಈ ಅವಧಿಯನ್ನು…
